ಇಂದು ‘ಪೇಪರ್ ಬ್ಯಾಗ್ ದಿನ’, ಇದರ ಇತಿಹಾಸ ಗೊತ್ತೇ..?
ಭೂಮಿ ಮೇಲಿನ ಪ್ರತಿಯೊಂದು ಜೀವಿಗೂ ಜೀವಿಸುವ ಹಕ್ಕಿದೆ. ಬುದ್ಧಿಜೀವಿ ಎಂದೆನಿಸಿಕೊಂಡಿರುವ ಮಾನವರಾದ ನಾವು, ನಮ್ಮ ಆವಶ್ಯಕತೆಗಳನ್ನು ಪೂರೈಸಿಕೊಳ್ಳುವಲ್ಲಿ ಸುಲಭದ ದಾರಿಗಳನ್ನು ಹುಡುಕುತ್ತ ಪರಿಸರ ಪ್ರಜ್ಞೆಯನ್ನು ಮರೆತು ಬಿಡುವ ಹಂತಕ್ಕೆ ತಲುಪುತ್ತಿದ್ದೇವೆ. ಜೀವನದ ಅವಿಭಾಜ್ಯ ಅಂಗವೆಂಬಂತೆ ಪ್ಲಾಸ್ಟಿಕ್ ಬ್ಯಾಗ್ಗಳ ಬಳಕೆಯನ್ನು ಮಾಡುತ್ತ, ಪರಿಸರಕ್ಕೆ ದ್ರೋಹ ಎಸಗುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಪರಿಸರದ ಕುರಿತು ಕಾಳಜಿ ಉಳ್ಳುವರಿಗೆ ಇಂದು ಮಹತ್ವದ ದಿನ. ಏಕೆಂದರೆ, ಇಂದು ಪೇಪರ್ ಬ್ಯಾಗ್ ಬಳಸಲು ಜನರನ್ನು ಪ್ರೋತ್ಸಾಹಿಸುವಂತಹ ವಿಶೇಷ ‘ಪೇಪರ್ ಬ್ಯಾಗ್ ದಿನ’.
# ಏನಿದು ಪೇಪರ್ ಬ್ಯಾಗ್ ದಿನ..?
ಅಮೆರಿಕದ ಅನ್ವೇಷಕರೊಬ್ಬರು ಮೊದಲ ಬಾರಿಗೆ ಪೇಪರ್ ಬ್ಯಾಗ್ ಮೆಷಿನ್ ಪರಿಚಯಿಸಿದ ದಿನವಿದು. 1859ರ ಜುಲೈ 12ರಂದು ಅಮೆರಿಕದ ವಿಲಿಯಮ್ ಗೋಡಾಲೆ ಎನ್ನುವವರು ಮಡುಚಬಹುದಾದ ಪೇಪರ್ ಬ್ಯಾಗ್ಗಳನ್ನು ಈ ಯಂತ್ರಗಳಿಂದ ತಯಾರಿಸಿದರು. 1871ರಲ್ಲಿ ಮಾರ್ಗರೇಟ ಇ ನೈಟ್ ಎನ್ನುವುವರು ಮತ್ತೊಂದು ಯಂತ್ರ ತಯಾರಿಸಿದರು. ಅದರಲ್ಲಿ ಬ್ಯಾಗ್ನ ಅಡಿಭಾಗವು ಚಪ್ಪಟ್ಟೆಯಾಗಿರುವಂತಹ ವಿನ್ಯಾಸದ ಬ್ಯಾಗ್ಗಳನ್ನು ತಯಾರಿಸಲು ಸಾಧ್ಯವಾಯಿತು. ಇದನ್ನು ಗ್ರೋಸರಿ ಬ್ಯಾಗ್ಗಳ ತಾಯಿ ಎಂದು ಕರೆಯಲಾಗುತ್ತದೆ. 1883ರಲ್ಲಿ ಚಾರ್ಲ್ಸ್ ಸ್ಟಿಲ್ವೆಲ್ ಅವರು ಬಾಟಮ್ ಪೇಪರ್ ಬ್ಯಾಗ್ ತಯಾರಿಸಿದರು. ಈ ಬ್ಯಾಗ್ಗಳನ್ನು ಮಡುಚಲು ಸಾಧ್ಯವಾಗಿತ್ತು. ಉತ್ತರ ಅಮೆರಿಕದ ಸೈಂಟ್ ಪಾಲ್ನಲ್ಲಿ ದಿನಸಿ ವ್ಯಾಪರಿ ವಾಳ್ಟರ್ ಡ್ನೊಬೆರ್ನ್ ಎಂಬವರು ಕಾಗದದ ಚೀಲಗಳಿಗೆ ನಾರಿನ ಹ್ಯಾಂಡಲ್ ಅಥವಾ ಹಿಡಿಯನ್ನು ಸಿದ್ಧಪಡಿಸಿದರು. ಈ ಮೂಲಕ ಕಾಗದದ ಬ್ಯಾಗ್ ಸುಲಭವಾಗಿ ಕೊಂಡೊಯ್ಯಲು ಸಾಧ್ಯವಾಯಿತು.
2018ರಲ್ಲಿ ಐರೋಪ್ಯ ಪೇಪರ್ ಬ್ಯಾಗ್ ಡೇ ಅಥವಾ ಯುರೋಪಿಯನ್ ಪೇಪರ್ ಬ್ಯಾಗ್ ಡೇಯನ್ನು ದಿ ಪೇಪರ್ ಬ್ಯಾಗ್ ಎಂಬ ವೇದಿಕೆಯಡಿ ಆರಂಭಿಸಲಾಯಿತು. ಕಾಗದದ ಚೀಲದ ಬಳಕೆ, ಮರುಬಳಕೆಗೆ ಪ್ರೋತ್ಸಾಹ ನೀಡುವುದು ಈ ದಿನದ ವಿಶೇಷವಾಗಿದೆ.
ಪೇಪರ್ ಬ್ಯಾಗ್ಗಳ ಮಹತ್ವವನ್ನು ಎತ್ತಿ ಹಿಡಿಯುವಲ್ಲಿ ‘ಪೇಪರ್ ಬ್ಯಾಗ್ ದಿನ’ ಎಂಬ ಆಚರಣೆಯು ವಿಶಿಷ್ಟವಾದ ಮಹತ್ವವನ್ನು ಪಡೆಯುತ್ತದೆ. ವಿಶ್ವದ ವಿವಿಧ ದೇಶಗಳಲ್ಲಿ ಪೇಪರ್ ಬ್ಯಾಗ್ ದಿನವನ್ನು ವಿವಿಧ ದಿನಾಂಕಗಳಲ್ಲಿ ಆಚರಿಸಲಾಗುತ್ತದೆ. ಭಾರತದಲ್ಲಿ ಪ್ರತೀ ವರ್ಷ ಜುಲೈ 12ರಂದು ಪೇಪರ್ ಬ್ಯಾಗ್ ದಿನವನ್ನಾಗಿ ಆಚರಿಸಲಾಗುತ್ತದೆ. ಪೇಪರ್ ಬ್ಯಾಗ್ಗಳ ಬಳಕೆಯ ಬಗ್ಗೆ ಜನರಲ್ಲಿ ಕಾಳಜಿಯನ್ನು ಮೂಡಿಸಿ, ದೈನಂದಿನ ವ್ಯವಹಾರಗಳಲ್ಲಿ ಪರಿಸರ ಸ್ನೇಹಿಯಾದ ಪೇಪರ್ ಬ್ಯಾಗ್ಗಳನ್ನು ಬಳಸಬೇಕೆಂಬುದು ಈ ಆಚರಣೆಯ ಹಿಂದಿನ ಉದ್ದೇಶ.
# ಪೇಪರ್ ಬ್ಯಾಗ್ ಉತ್ಪಾದನೆ ಕಲ್ಪನೆ ಇಂದು-ನಿನ್ನೆಯದಲ್ಲ :
ಪೇಪರ್ ಬ್ಯಾಗ್ಗಳ ಉತ್ಪಾದನೆಯ ಕಲ್ಪನೆಯು ಇಂದು-ನಿನ್ನೆಯದಲ್ಲ. ಈ ಬಗ್ಗೆ ವಿವಿಧ ಮೂಲಗಳಿಂದ ಒಂದಿಷ್ಟು ಮಾಹಿತಿಗಳನ್ನು ಕಲೆಹಾಕುತ್ತ ಹೋದರೆ, 1852ರಲ್ಲಿ ಓರ್ವ ಸಾಮಾನ್ಯ ಶಾಲಾ ಶಿಕ್ಷಕರಾಗಿದ್ದ ಪ್ರಾನ್ಸಿಸ್ ವೊಲ್ಲೆ ಕಾಗದದ ಚೀಲಗಳನ್ನು ಸಾಮೂಹಿಕವಾಗಿ ಉತ್ಪಾದಿಸುವ ಮೊದಲ ಯಂತ್ರವನ್ನು ಕಂಡುಹಿಡಿದರು ಎಂಬುದು ನಮಗೆ ಅರಿವಾಗುತ್ತದೆ. ಅದರೊಂದಿಗೆ ಅವರು ಮತ್ತು ಅವರ ಸಹೋದರರು ಈ ಯಂತ್ರಕ್ಕೆ ಪೇಟೆಂಟ್ ಪಡೆದು ಯೂನಿಯನ್ ಪೇಪರ್ ಬ್ಯಾಗ್ ಕಂಪೆನಿಯನ್ನು ಸ್ಥಾಪಿಸಿದರು.
ತದನಂತರ ಹಿಂದಿನ ಶೈಲಿಯ ವಿನ್ಯಾಸಕ್ಕಿಂತ ಹೆಚ್ಚು ಭಾರವಾದ ವಸ್ತುಗಳನ್ನು ಸಾಗಿಸಬಲ್ಲ ಪ್ಲ್ಯಾಟ್ ಬಾಟಮ್ ಪೇಪರ್ ಬ್ಯಾಗ್ ಗಳನ್ನು ರಚಿಸಬಲ್ಲ ಯಂತ್ರವನ್ನು ಸಂಶೋಧಕ ಮಾರ್ಗರೇಟ್ ಇ. ನೈಟ್ ಅವರು 1871ರಲ್ಲಿ ಮರುವಿನ್ಯಾಸಗೊಳಿಸಿದರು. ಮತ್ತೆ 1883ರಲ್ಲಿ ಚಾರ್ಲ್ಸ್ ಸ್ಟಿಲ್ವೆಲ್ ಯಂತ್ರಕ್ಕೆ ಪೇಟೆಂಟ್ ಪಡೆಯುವ ಮೂಲಕ ಪೇಪರ್ ಬ್ಯಾಗ್ಗಳು ಹೊಸ ರೂಪವನ್ನು ತಳೆದವು. ಹೊಸರೂಪದಂತೆ, ಚದರ-ಕೆಳಭಾಗದ ಕಾಗದದ ಚೀಲಗಳನ್ನು ಹಿತವಾದ ಬದಿಗಳಿಂದ ತಯಾರಿಸಿ, ಅವುಗಳನ್ನು ಮಡಚಲು ಮತ್ತು ಸಂಗ್ರಹಿಸಲು ಸುಲಭವಾಗುವಂತೆ ವಿನ್ಯಾಸಗೊಳಿಸಲಾಯಿತು. ಜತೆಯಲ್ಲಿ ಈ ಮಾದರಿಯ ಚೀಲಗಳಿಗೆ S.OS ಅಥವಾ ಸ್ವಯಂ ತೆರೆಯುವ ‘ಸಾಕ್’ಎಂದೂ ನಾಮಕರಣ ಮಾಡಲಾಯಿತು.
ಉತ್ತರ ಅಮೇರಿಕದ ಮಿನ್ನೇಸೋಟದ ಸೈಂಟ್ ಪಾಲ್ ನಲ್ಲಿ ದಿನಸಿ ವ್ಯಾಪಾರಿ ವಾಲ್ಟರ್ ಡ್ನೂಬೆರ್ನ್ ಎಂಬಾತ ಕಾಗದದ ಚೀಲಗಳನ್ನು ಬಲಪಡಿಸಲು ಮತ್ತು ಒಯ್ಯಲು ಅನುಕೂಲವಾಗುವಂತೆ ಹ್ಯಾಂಡಲ್ ಗಳನ್ನು ಸೇರಿಸಲು ನಾರು ಬಳಸುವ ಮೂಲಕ 1912ರಲ್ಲಿ ಪೇಪರ್ ಬ್ಯಾಗ್ಗಳಿಗೆ ಹ್ಯಾಂಡಲ್ ಕೂಡ ಬಂತು.2015ರಲ್ಲಿ ವಿಶ್ವದ ಅತೀ ದೊಡ್ಡ ಪೇಪರ್ ಶಾಪಿಂಗ್ ಬ್ಯಾಗ್ ಅನ್ನು ಯು.ಕೆ. ಯಲ್ಲಿ ತಯಾರಿಸಿರುವುದು ಮಾತ್ರವಲ್ಲದೇ ಅದು ಗಿನ್ನೆಸ್ ವಿಶ್ವ ದಾಖಲೆಯಲ್ಲಿಯೂ ಸ್ಥಾನ ಪಡೆಯುವಂತಾಯಿತು.2018ರಲ್ಲಿ ‘ಯುರೋಪಿಯನ್ ಪೇಪರ್ ಬ್ಯಾಗ್ ಡೇ’ ಅನ್ನು ‘ದಿ ಪೇಪರ್ ಬ್ಯಾಗ್’ ಎಂಬ ವೇದಿಕೆಯಡಿ ಸ್ಥಾಪಿಸಲಾಯಿತು. ಕಾಗದದ ಚೀಲಗಳ ಬಳಕೆ, ಮರುಬಳಕೆಯನ್ನು ಪ್ರೊತ್ಸಾಹಿಸಲು ಇದನ್ನು ಪ್ರಾರಂಭಿಸಲಾಯಿತು ಎಂಬುದು ಶ್ಲಾಘನೀಯ.
ಭಾರತದಲ್ಲಿ ಸುಮಾರು 50-60ರ ದಶಕಗಳಲ್ಲಿ ಸಾಮಾನ್ಯವಾಗಿ ಅಂಗಡಿಗಳಲ್ಲಿ ಶಂಕುವಿನಾಕಾರದ ಕಾಗದದ ಪೊಟ್ಟಣಗಳನ್ನು ಮಾಡಿ, ಅದರಲ್ಲಿ ಕಡಲೆ ಬೀಜ, ದ್ವಿದಳ ಧಾನ್ಯಗಳನ್ನು ಕಟ್ಟಿಕೊಡುವ ಪರಿಪಾಠವಿತ್ತು. ಜನರಲ್ಲಿ ಪೇಪರ್ ಬ್ಯಾಗ್ಗಳ ಸ್ವಯಂ ತಯಾರಿಕಾ ಕೌಶಲವೆಂಬಂತೆ, ಆ ಪೊಟ್ಟಣಗಳನ್ನು ಕಟ್ಟುವುದೇ ಒಂದು ಸೃಜನಶೀಲ ಚಟುವಟಿಕೆಯಂತಿತ್ತು.
1970ರ ದಶಕದಲ್ಲಿ ಪ್ಲಾಸ್ಟಿಕ್ ಚೀಲಗಳನ್ನು ಪರಿಚಯಿಸಲಾದ ಬಳಿಕದಲ್ಲಿ ಈ ಕಾಗದದ ಪೊಟ್ಟಣಗಳ ಜಾಗವನ್ನು ಪ್ಲಾಸ್ಟಿಕ್ ಚೀಲಗಳು ಆವರಿಸಿದವು. ಜನರಲ್ಲಿ ಪ್ಲಾಸ್ಟಿಕ್ ಚೀಲಗಳ ಬಳಕೆಯು ಅಧಿಕಗೊಂಡು, ಪರಿಸರ ಮಾಲಿನ್ಯದತ್ತ ಈ ಪ್ಲಾಸ್ಟಿಕ್ ಚೀಲಗಳು ತಮ್ಮ ಕಬಂಧಬಾಹುಗಳನ್ನು ಚಾಚುವಂತಾಯಿತು. ಆದರೆ ಈಗ ಮತ್ತೆ ಇತಿಹಾಸ ಮರುಕಳಿಸುವಂತೆ, ಜನರು ಏಕಬಳಕೆಯ ಪ್ಲಾಸ್ಟಿಕ್ ಚೀಲಗಳ ದುಷ್ಪರಿಣಾಮಗಳನ್ನು ಅರ್ಥೈಸಿಕೊಳ್ಳುತ್ತ, ಮತ್ತೆ ಪೇಪರ್ ಬ್ಯಾಗ್ಗಳತ್ತ ಮುಖಮಾಡುತ್ತಿದ್ದಾರೆ.
ಪ್ಲಾಸ್ಟಿಕ್ಗೆ ಪರ್ಯಾಯವಾಗಿ ಪೇಪರ್ ಬ್ಯಾಗ್ನ ಬಳಕೆಯು ಜೀವ ಸಂಕುಲದ ಉಳಿವಿಗೆ ಕಾರಣವಾಗಬಲ್ಲದು. ಭಾರತ ಸರಕಾರವು ಈ ವರ್ಷದ ಜುಲೈ 1ರಿಂದ ಏಕ ಬಳಕೆಯ ಪ್ಲಾಸ್ಟಿಕ್ ಮೇಲೆ ಕಟ್ಟುನಿಟ್ಟಿನ ನಿರ್ಬಂಧದ ಆದೇಶ ಜಾರಿಗೊಳಿಸಿದೆ. ಇದರಿಂದಾಗಿ ಪ್ಲಾಸ್ಟಿಕ್ ಬ್ಯಾಗ್ಗಳ ನಿರ್ಮೂಲನೆ ಮಾಡಿ, ಪೇಪರ್ ಬ್ಯಾಗ್ಗಳ ಬಳಕೆಯತ್ತ ಚಿತ್ತ ಬೆಳೆಸಲು ಇದೊಂದು ಸಕಾಲವೆಂಬಂತಾಗಿದೆ.
ಪೇಪರ್ ಬ್ಯಾಗ್ಗಳು ನವೀಕರಿಸಬಹುದಾದ ಕಚ್ಚಾ ವಸ್ತುಗಳಿಂದ ತಯಾರಿಸಲ್ಪಟ್ಟಿದ್ದು, ಇವುಗಳನ್ನು ಮರುಬಳಕೆ ಮಾಡಬಹುದಾಗಿದೆ ಮತ್ತು ಮಣ್ಣಿನಲ್ಲಿ ಸುಲಭವಾಗಿ ಜೈವಿಕ ವಿಘಟನೆ ಹೊಂದುವುದರಿಂದ ಇವು ಪರಿಸರ ಸ್ನೇಹಿಯಾಗಿದೆ. ಅದಲ್ಲದೇ ಪೇಪರ್ ಬ್ಯಾಗ್ ಗಳನ್ನು ಮನೆಯ ಕಾಂಪೋಸ್ಟ್ ಘಟಕಗಳಲ್ಲಿ ಸುಲಭವಾಗಿ ಮಿಶ್ರ ಗೊಬ್ಬರ ಕೂಡ ಮಾಡಬಹುದು. ಪೇಪರ್ ಬ್ಯಾಗ್ಗಳು ಅಗ್ಗವಾಗಿದ್ದು, ಸರ್ವರಿಗೂ ಸುಲಭ ಬೆಲೆಯಲ್ಲಿ ಸಿಗುವಂತಿರುತ್ತದೆ.
# ಪೇಪರ್ ಬ್ಯಾಗ್ ಪ್ರಯೋಜನಗಳು :
ಪೇಪರ್ ಬ್ಯಾಗ್ ಬಳಕೆಯು ಜೀವಸಂಕುಲದ ಉಳಿವಿಗೆ ಕಾರಣವಾಗುತ್ತದೆ. ಜುಲೈ 1ರಿಂದ ಅನ್ವಯವಾಗುವಂತೆ ಭಾರತ ಸರಕಾರವು ಏಕ ಬಳಕೆಯ ಪ್ಲಾಸ್ಟಿಕ್ ಮೇಲೆ ನಿಷೇಧ ಹೇರಿದೆ. ಹೀಗಾಗಿ, ಪೇಪರ್ ಬ್ಯಾಗ್ ಬಳಕೆಗೆ ಇದು ಸಕಾಲವಾಗಿದೆ. ಪೇಪರ್ ಬ್ಯಾಗ್ಗಳು ಪರಿಸರಕ್ಕೆ ಮಾರಕವಲ್ಲ. ಇದು ಮಣ್ಣಿನಲ್ಲಿ ಸುಲಭವಾಗಿ ಕರಗುತ್ತದೆ. ಪೇಪರ್ ಬ್ಯಾಗ್ಗಳನ್ನು ಮರುಬಳಕೆ ಮಾಡಬಹುದು. ಹಳೆಯ ಪೇಪರ್ ಬ್ಯಾಗ್ಗಳಿಂದ ಕಾಂಪೋಸ್ಟ್ ಗೊಬ್ಬರ ಮಾಡಬಹುದು.
# ಸಾಮಾನ್ಯ ಜ್ಞಾನ ಅಧ್ಯಯನ ಸಾಮಗ್ರಿ ಸಂಗ್ರಹ :
➤ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ ಪತ್ರಿಕೆಗಳು ಮತ್ತು ಸಂಪಾದಕರು
➤ ಕ್ರೀಡೆಗೆ ಸಂಬಂಧಿಸಿದ 30 ಸಾಮಾನ್ಯಜ್ಞಾನ ಪ್ರಶ್ನೆಗಳು
➤ ಎಲ್ಲಾ ಸ್ಫರ್ಧಾತ್ಮಕ ಪರೀಕ್ಷೆಗಳಿಗಾಗಿ 50 ಒನ್ ಲೈನ್ ಪ್ರಶ್ನೆಗಳು
➤ ಭಾರತದಲ್ಲಿ ಮೊದಲಿಗರು
➤ ಭಾರತ ಸಂವಿಧಾನ ಮತ್ತು ರಾಜ್ಯಪದ್ಧತಿಯ ಕುರಿತ 60 ಪ್ರಶ್ನೆಗಳ ಸಂಗ್ರಹ
➤ ಭಾರತದಲ್ಲಿ ಪರಮಾಣು ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
➤ ಬಾಹ್ಯಾಕಾಶ ಸಂಶೋಧನೆಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
➤ ಭಾರತದಲ್ಲಿ ವಿಮಾನಯಾನದ ಕುರಿತು ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
➤ ಭಾರತೀಯ ರೈಲ್ವೆ ಕುರಿತು ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
➤ ಭಾರತದ ಚುನಾವಣಾ ಆಯೋಗದ ಬಗ್ಗೆ ತಿಳಿದಿರಲೇಬೇಕಾದ ಕೆಲವು ಸಂಗತಿಗಳು
➤ ಕ್ರೀಡೆಗಳು ಮತ್ತು ಪ್ರಸಿದ್ಧ ಕ್ರೀಡಾಪಟುಗಳು
➤ ಪ್ರಪಂಚದ ಪ್ರಮುಖ ರಾಷ್ಟ್ರಗಳು ಮತ್ತು ಅವುಗಳ ಲಾಂಛನಗಳು
➤ ಕೆಲವು ಪ್ರಮುಖ ಗ್ರಂಥಗಳು ಮತ್ತು ಅವುಗಳ ಕರ್ತೃಗಳು
➤ ರಾಷ್ಟ್ರಧ್ವಜದ ಬಗ್ಗೆ ಪ್ರತಿಯೊಬ್ಬರೂ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
➤ ಮೂಲಭೂತ ಹಕ್ಕುಗಳು ( ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
➤ ಪರಿಸರಕ್ಕೆ ಸಂಬಂಧಿಸಿದಂತೆ ಕೈಗೊಂಡ ಪ್ರಮುಖ ಕಾರ್ಯಕ್ರಮಗಳು
➤ ಭಾರತದ ವ್ಯವಸಾಯ ಪದ್ಧತಿಗಳು
➤ ಭಾರತದ ಪ್ರಮುಖ ಕ್ರೀಡಾಂಗಣಗಳು
➤ ಭಾರತದ ಪ್ರಮುಖ ವೈಜ್ಞಾನಿಕ ಸಂಶೋಧನಾ ಕೇಂದ್ರಗಳ ಕುರಿತ ಪ್ರಶ್ನೆಗಳ ಸಂಗ್ರಹ
➤ ಕ್ಯಾಲೆಂಡರ್ ಹುಟ್ಟಿದ್ದು ಹೇಗೆ..? ಯಾವಾಗ..?
➤ ಕರ್ನಾಟಕದಲ್ಲಿ ಕಮಿಷನರ್ಗಳ ಅಳ್ವಿಕೆ (ನೆನಪಿನಲ್ಲಿಡಬೇಕಾದ 40 ಅಂಶಗಳು)
➤ ಭಾರತದ ಸಂವಿಧಾನದ ಪ್ರಮುಖ ತಿದ್ದುಪಡಿಗಳು (ಎಲ್ಲಾ ಪರೀಕ್ಷೆಗಳಿಗೂ ಉಪಯುಕ್ತ ಮಾಹಿತಿ)
➤ ರಾಷ್ಟ್ರಧ್ವಜದ ಬಗ್ಗೆ ಪ್ರತಿಯೊಬ್ಬರೂ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
➤ ಭಾರತದ ಸ್ಥಳಗಳು ಮತ್ತು ವ್ಯಕ್ತಿಗಳ ಅನ್ವರ್ಥನಾಮಗಳ ಕುರಿತ ಬಹುಆಯ್ಕೆ ಪ್ರಶ್ನೆಗಳು
➤ ಜ್ಯೋತಿರ್ವರ್ಷ ಕುರಿತು ನಿಮ್ಮ ಅನುಮಾನಗಳನ್ನು ದೂರ ಮಾಡಿಕೊಳ್ಳಿ
➤ ಕರ್ನಾಟಕದ 50 ವಿಶೇಷ ಮಾಹಿತಿಗಳು (ಎಲ್ಲಾ ಪರೀಕ್ಷೆಗಳಿಗೆ ಉಪಯುಕ್ತ)
➤ ಭಾರತ ಸಂವಿಧಾನ ರಚನೆಯಲ್ಲಿ ಮಹಿಳೆಯರ ಪಾತ್ರ
➤ ಮೂಲಭೂತ ಹಕ್ಕುಗಳು ( ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
➤ ಸೌರವ್ಯೂಹ ಕುರಿತು ತಿಳಿದಿರಲೇಬೇಕಾದ 50 ಅಂಶಗಳು (ಎಲ್ಲ ಪರೀಕ್ಷೆಗಳಿಗೂ ಉಪಯುಕ್ತ)
➤ ಹಳೆಗನ್ನಡದ ಪ್ರಮುಖ ಕವಿಗಳ ಸಂಕ್ಷಿಪ್ತ ಮಾಹಿತಿ
➤ ಸಾಮಾನ್ಯ ಜ್ಞಾನ : ಭಾರತದಲ್ಲಿರುವ 50 ವಿಶೇಷತೆಗಳು
➤ ಹಿಂದೂ ಧರ್ಮ ಮತ್ತು ಇತಿಹಾಸ
➤ ಕರ್ನಾಟಕದ ಪ್ರಮುಖ ಬೆಟ್ಟಗಳ ಬಗ್ಗೆ ಇಲ್ಲಿದೆ ಮಾಹಿತಿ
➤ ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿ
➤ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಪಟ್ಟಿ
➤ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡಿಗರ ಪಟ್ಟಿ
➤ ನದಿಗಳ ಕುರಿತು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೆಗಳ ಸಂಗ್ರಹ
➤ ಕಾಮನ್ವೆಲ್ತ್ ಕ್ರೀಡೆಗಳು ( ನೆನಪಿನಲ್ಲಿಡಬೇಕಾದ ಅಂಶಗಳು )
➤ FDA-SDA ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ 100 ಪ್ರಶ್ನೆಗಳ ಸಂಗ್ರಹ
➤ ಭಾರತದ ಪ್ರಮುಖ ಐತಿಹಾಸಿಕ ಶಾಸನಗಳು ಮತ್ತು ಅವುಗಳ ನಿನಿರ್ಮಾತೃಗಳು
➤ ಕನ್ನಡ ಮೊದಲುಗಳು ಹಾಗೂ ಕರ್ನಾಟಕದ ಮೊದಲಿಗರು (ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
➤ ವೇದಗಳ ಬಗ್ಗೆ ನಿಮಗೆಷ್ಟು ಗೊತ್ತು..? ಇಲ್ಲಿದೆ ಮಾಹಿತಿ
➤ ಸೌರವ್ಯೂಹ ಮತ್ತು ಗ್ರಹಗಳ ಬಗ್ಗೆ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು (ಎಲ್ಲಾ ಪರೀಕ್ಷೆಗಳಿಗಾಗಿ)
➤ ಪ್ರಪಂಚದ ಭೂಗೋಳಕ್ಕೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
➤ ಭಾರತದ ಪ್ರಮುಖ ನೃತ್ಯಗಳು
➤ ಕನ್ನಡದ ಪ್ರಸಿದ್ಧ ಸಾಹಿತಿಗಳ ಆತ್ಮಕಥೆಗಳು
➤ ಕನ್ನಡ ಪ್ರಮುಖ ಕವಿಗಳ ಬಿರುದುಗಳು
➤ ಪ್ರಮುಖ ಕವಿಗಳು ಮತ್ತು ಅವರ ಪೂರ್ಣ ಹೆಸರುಗಳು
➤ ಕರ್ನಾಟಕದ ಮುಖ್ಯ ನದಿಗಳು ಮತ್ತು ಅವುಗಳು ಉಗಮ ಸ್ಥಳ
➤ ಭಾರತದ ಪ್ರಮುಖ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳ ಪಟ್ಟಿ
➤ ಭಾರತದ ನಾಣ್ಯ ಪದ್ಧತಿಯ ಇತಿಹಾಸ ಮತ್ತು ಈಗಿನ ನಾಣ್ಯ ಪದ್ಧತಿ
➤ ಏನಿದು ಅಗ್ನಿಪಥ್ ಯೋಜನೆ, ಅನುಕೂಲಗಳೇನು..? ವಿರೋಧವೇಕೆ..?
➤ ಕರ್ನಾಟಕದಲ್ಲಿ ಸ್ವಾತಂತ್ರ್ಯ ಹೋರಾಟ
➤ ಅಕ್ಷಾಂಶಗಳು ಮತ್ತು ರೇಖಾಂಶಗಳು
➤ ರಾಜಕೀಯಕ್ಕೆ ಸಂಬಂಧಿಸಿದ ಪದಜ್ಞಾನ
➤ ಪ್ರಮುಖ ಜಾನಪದ ನೃತ್ಯಗಳು ಮತ್ತು ಅವುಗಳು ಆಚರಣೆಯಲ್ಲಿರುವ ರಾಜ್ಯಗಳು
➤ ಸಾಹಿತ್ಯ ಹಾಗೂ ಕಲೆಗೆ ಸಂಬಂಧಿಸಿದ ಪದ ಜ್ಞಾನ
➤ ಪ್ರಮುಖ ಭೌಗೋಳಿಕ ಪದಜ್ಞಾನ
➤ ಭಾರತೀಯ ಸೇನೆಗೆ ಸಂಬಂಧಿಸಿದ ಪ್ರಮುಖ 20 ಪ್ರಶ್ನೆಗಳ ಸಂಗ್ರಹ
# ಇತಿಹಾಸಕ್ಕೆ ಸಂಬಂಧಿಸಿದ ಸಾಮಾನ್ಯ ಜ್ಞಾನ ಸಂಗ್ರಹ :
# ಭಾರತದಲ್ಲಿ 1947ರ ನಂತರದ ಪ್ರಮುಖ ಘಟನೆಗಳು ನಡೆದ ವರ್ಷಗಳ ಕುರಿತ ಪ್ರಶ್ನೆಗಳ ಸಂಗ್ರಹ
# ಭಾರತದ ಇತಿಹಾಸದ ಕುರಿತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೆಗಳ ಸಂಗ್ರಹ
# ಕರ್ನಾಟಕದ ಇತಿಹಾಸ ಕುರಿತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೆಗಳ ಸಂಗ್ರಹ
# ಇತಿಹಾಸದ ಮುಖ್ಯ ಇಸವಿಗಳು : ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ
# ಇಲ್ಲಿವೆ ನೋಡಿ ಭಾರತದ ಇತಿಹಾಸದ ಪ್ರಮುಖ ಶಾಸನಗಳ ಮಹತ್ವದ ಅಂಶಗಳು
# ಭಾರತದಲ್ಲಿ 1947ರ ನಂತರದ ಪ್ರಮುಖ ಘಟನೆಗಳು ನಡೆದ ವರ್ಷಗಳ ಕುರಿತ ಪ್ರಶ್ನೆಗಳ ಸಂಗ್ರಹ
# ಮೊದಲ ಮಹಾಯುದ್ಧ : ನೆನಪಿನಲ್ಲಿಡಬೇಕಾದ ಅಂಶಗಳು
# ನೆನಪಿಡಲೇಬೇಕಾದ ಇತಿಹಾಸದ ಕೆಲವು ವರ್ಷಗಳು
# ಕರ್ನಾಟಕವನ್ನಾಳಿದ ರಾಜ ಮನೆತನಗಳ ಸಂಕ್ಷಿಪ್ತ ಮಾಹಿತಿ
# ಆಧುನಿಕ ಯೂರೋಪಿನ ಇತಿಹಾಸ : KEY NOTES
# ಪ್ರಮುಖ ಘಟನೆಗಳು ನಡೆದ ವರ್ಷಗಳ ಕುರಿತ ಪ್ರಶ್ನೆಗಳ ಸಂಗ್ರಹ
# Kannada / ಕನ್ನಡ : ಸಾಮಾನ್ಯ ಜ್ಞಾನ
➤ ಟಿಇಟಿ ಪ್ರಶ್ನೆಪತ್ರಿಕೆ-2020 : ಪೇಪರ್ -2, ಭಾಗ-1, ಭಾಷೆ-1 ಕನ್ನಡ
➤ ಕವಿಗಳು – ಸಾಹಿತಿಗಳು ಮತ್ತು ಅವರ ಕಾವ್ಯನಾಮ
➤ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳು – ನಡೆದ ಸ್ಥಳ ಮತ್ತು ಅಧ್ಯಕ್ಷರ ಪಟ್ಟಿ
➤ ಶಿವರಾಮ ಕಾರಂತರ ಪರಿಚಯ : ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ
➤ ಕನ್ನಡ ಮೊದಲುಗಳು ಹಾಗೂ ಕರ್ನಾಟಕದ ಮೊದಲಿಗರು (ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
➤ ಹಳೆಗನ್ನಡದ ಪ್ರಮುಖ ಕವಿಗಳ ಸಂಕ್ಷಿಪ್ತ ಮಾಹಿತಿ100 ವಿರುದ್ಧಾರ್ಥಕ ಶಬ್ದಗಳ ಸಂಗ್ರಹ
➤ ಕನ್ನಡ ಭಾಷೆ ಮತ್ತು ಸಾಹಿತ್ಯ ಚರಿತ್ರೆ (ನೆನಪಿನಲ್ಲಿಡಬೇಕಾದ ಪ್ರಮುಖ ಅಂಶಗಳು)
➤ ಶಬ್ದಮಣಿದರ್ಪಣ ಮತ್ತು ಕೇಶಿರಾಜ
➤ ಕನ್ನಡದ ಪ್ರಸಿದ್ಧ ಸಾಹಿತಿಗಳ ಆತ್ಮಕಥೆಗಳು
➤ ಕನ್ನಡ ಪ್ರಮುಖ ಕವಿಗಳ ಬಿರುದುಗಳು
➤ ಪ್ರಮುಖ ಕವಿಗಳು ಮತ್ತು ಅವರ ಪೂರ್ಣ ಹೆಸರುಗಳು
➤ ಕನ್ನಡನಾಡಿನ ಪ್ರಮುಖ ಬಿರುದಾಂಕಿತರು
➤ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳ ವರ್ಷ, ಸ್ಥಳ, ಅಧ್ಯಕ್ಷರುಗಳ ಪಟ್ಟಿ
➤ ಪಂಪ ಪ್ರಶಸ್ತಿ ಪುರಸ್ಕೃತರ ಪಟ್ಟಿ
➤ ಗೋಕಾಕ ಚಳುವಳಿ
# ಕನ್ನಡ ವ್ಯಾಕರಣ :
➤ ಕನ್ನಡದ 100 ಪ್ರಸಿದ್ಧ ಗಾದೆಗಳು
➤ ಅನ್ಯಭಾಷಾ ಪದಗಳು ( ವಿವಿಧ ಭಾಷೆಗಳಿಂದ ಕನ್ನಡಕ್ಕೆ ಬಂದ ಪದಗಳ ಪಟ್ಟಿ)
➤ ಕನ್ನಡ ವ್ಯಾಕರಣ : ಪ್ರಾಸ
➤ ಕನ್ನಡ ವ್ಯಾಕರಣ : ಅಲಂಕಾರ
➤ ಕನ್ನಡ ವ್ಯಾಕರಣ : ಅವ್ಯಯಗಳು
➤ ಕನ್ನಡ ವ್ಯಾಕರಣ : ಸರ್ವನಾಮಗಳು
➤ ಕನ್ನಡ ವ್ಯಾಕರಣ : ವಿಭಕ್ತಿ ಪ್ರತ್ಯಯಗಳು
➤ ಕನ್ನಡ ವ್ಯಾಕರಣ : ಛಂದಸ್ಸು ಮತ್ತು ಛಂದಸ್ಸಿನ ಕೃತಿಗಳು
➤ ಸಮಾಸ ಎಂದರೇನು..? ಸಮಾಸಗಳ ವಿಧಗಳೆಷ್ಟು..? ಸಮಾಸಗಳು ಹೇಗೆ ಆಗುತ್ತವೆ..?
➤ ವಿವಿಧ ಬಗೆಯ ‘ಜೋಡಿನುಡಿ’ಗಳ ಸಂಗ್ರಹ
➤ ಕನ್ನಡದ ಪ್ರಸಿದ್ಧ ಗಾದೆಗಳ ಸಂಗ್ರಹ
# ಪ್ರಶಸ್ತಿಗಳು :
# ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿ
# ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಪಟ್ಟಿ
# ಪಂಪ ಪ್ರಶಸ್ತಿ ಪುರಸ್ಕೃತರ ಪಟ್ಟಿ
# ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡಿಗರ ಪಟ್ಟಿ
# ನೊಬೆಲ್ ಪ್ರಶಸ್ತಿ
# ಪ್ರಮುಖ ಅಂತರಾಷ್ಟ್ರೀಯ ಪ್ರಶಸ್ತಿಗಳು
# ಆಸ್ಕರ್ ಪ್ರಶಸ್ತಿಗಳನ್ನು ನೀಡುವ ಸಂಸ್ಥೆ ಯಾವುದು..? ಅದರ ಹಿನ್ನೆಲೆ ಏನು..?
# ಪ್ರಮುಖ ಪ್ರಶಸ್ತಿಗಳು ಮತ್ತು ಅವುಗಳನ್ನು ನೀಡುವ ಕ್ಷೇತ್ರಗಳು
# ಖಗೋಳಶಾಸ್ತ್ರಕ್ಕೆ ಸಂಬಂಧಿಸಿದ ಮಾಹಿತಿಗಳು
# ಕೃತಕ ಉಪಗ್ರಹಗಳು ಮತ್ತು ವಿಧಗಳು
# ಸೌರವ್ಯೂಹ ಮತ್ತು ಗ್ರಹಗಳ ಬಗ್ಗೆ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು (ಎಲ್ಲಾ ಪರೀಕ್ಷೆಗಳಿಗಾಗಿ)
# ಬಾಹ್ಯಾಕಾಶ ಸಂಶೋಧನೆಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
# ಭಾರತದ ಪ್ರಮುಖ ವೈಜ್ಞಾನಿಕ ಸಂಶೋಧನಾ ಕೇಂದ್ರಗಳ ಕುರಿತ ಪ್ರಶ್ನೆಗಳ ಸಂಗ್ರಹ
➤ ಭೂಗೋಳಶಾಸ್ತ್ರದ ಪ್ರಮುಖ ಪ್ರಶ್ನೆಗಳು
# ಭೂಗೋಳಶಾಸ್ತ್ರಕ್ಕೆ ಸಂಬಂಧಿಸಿದ ಪ್ರಶ್ನೆಗಳ ಸರಣಿ-01
# ಭೂಗೋಳಶಾಸ್ತ್ರದ ಪ್ರಮುಖ ಪ್ರಶ್ನೆಗಳು – 02
# ಭೂಗೋಳಶಾಸ್ತ್ರದ ಪ್ರಮುಖ ಪ್ರಶ್ನೆಗಳು – 03
# ಭೂಗೋಳಶಾಸ್ತ್ರದ ಪ್ರಮುಖ ಪ್ರಶ್ನೆಗಳು – 04
# ಭೂಗೋಳಶಾಸ್ತ್ರದ ಪ್ರಮುಖ ಪ್ರಶ್ನೆಗಳು – 05
# ಭೂಗೋಳಶಾಸ್ತ್ರದ ಪ್ರಮುಖ ಪ್ರಶ್ನೆಗಳು – 06
# ಭೂಗೋಳಶಾಸ್ತ್ರದ ಪ್ರಮುಖ ಪ್ರಶ್ನೆಗಳು – 07
# ಭೂಗೋಳಶಾಸ್ತ್ರದ ಪ್ರಮುಖ ಪ್ರಶ್ನೆಗಳು – 08
# ಭೂಗೋಳಶಾಸ್ತ್ರದ ಪ್ರಮುಖ ಪ್ರಶ್ನೆಗಳು – 09
# ಭೂಗೋಳಶಾಸ್ತ್ರದ ಪ್ರಮುಖ ಪ್ರಶ್ನೆಗಳು – 10
# ಭೂಗೋಳಶಾಸ್ತ್ರದ ಪ್ರಮುಖ ಪ್ರಶ್ನೆಗಳು – 11
# ಭೂಗೋಳಶಾಸ್ತ್ರದ ಪ್ರಮುಖ ಪ್ರಶ್ನೆಗಳು – 12
# ಭೂಗೋಳಶಾಸ್ತ್ರದ ಪ್ರಮುಖ ಪ್ರಶ್ನೆಗಳು – 13
# ಭೂಗೋಳಶಾಸ್ತ್ರದ ಪ್ರಮುಖ ಪ್ರಶ್ನೆಗಳು – 14
# ಭೂಗೋಳಶಾಸ್ತ್ರದ ಪ್ರಮುಖ ಪ್ರಶ್ನೆಗಳು – 15
# ಭೂಗೋಳ
➤ ಕರ್ನಾಟಕದ ಭೂಗೋಳಕ್ಕೆ ಸಂಬಂಧಿಸಿದ ಪ್ರಮುಖ ಪ್ರಶ್ನೆಗಳ ಸಂಗ್ರಹ : ಭಾಗ-1
➤ ಕರ್ನಾಟಕದ ಭೂಗೋಳಕ್ಕೆ ಸಂಬಂಧಿಸಿದ ಪ್ರಮುಖ ಪ್ರಶ್ನೆಗಳ ಸಂಗ್ರಹ : ಭಾಗ-2
➤ ಎಸ್ಡಿಎ-ಎಫ್ಡಿಎ ಪರೀಕ್ಷೆಗಾಗಿ ಸಂಭವನೀಯ ಪ್ರಶ್ನೆಗಳ ಸರಣಿ-7 : ಭೂಗೋಳ
# ಭಾರತದ ಸಂವಿಧಾನ :
* ಭಾರತದ ಸಂವಿಧಾನದ ಪ್ರಮುಖ ತಿದ್ದುಪಡಿಗಳು (ಎಲ್ಲಾ ಪರೀಕ್ಷೆಗಳಿಗೂ ಉಪಯುಕ್ತ ಮಾಹಿತಿ)
* ಭಾರತ ಸಂವಿಧಾನ ರಚನೆಯಲ್ಲಿ ಮಹಿಳೆಯರ ಪಾತ್ರ
* ಭಾರತದಲ್ಲಿ ಸಂವಿಧಾನದ ಬೆಳವಣಿಗೆ ಮತ್ತು ವಿವಿಧ ಶಾಸನಗಳು -1773 ರಿಂದ 1950ರ ವರೆಗೆ
* ಭಾರತದ ಸಂವಿಧಾನ : ಭಾಗಗಳು, ಅನುಸೂಚಿಗಳು ಮತ್ತು ಮೂಲಗಳು
* ಭಾರತದ ಸಂವಿಧಾನದಲ್ಲಿ ‘ವಿಪ್’ ಎಂದರೇನು..? ಎಷ್ಟು ವಿಧಗಳು..?
* ಅವಿಶ್ವಾಸ ನಿರ್ಣಯ ಎಂದರೇನು?, ‘ವಿಶ್ವಾಸಮತ ಯಾಚನೆ’ ಎಂದರೇನು..? ಪ್ರಕ್ರಿಯೆ ಹೇಗೆ..?
* ‘ರಾಷ್ಟ್ರ ದ್ವಜ’ದ ಬಗ್ಗೆ ನೆನಪಿನಲ್ಲಿಡಬೇಕಾದ 10 ಅಂಶಗಳು
* ಭಾರತದ ಚುನಾವಣಾ ಆಯೋಗದ ಬಗ್ಗೆ ತಿಳಿದಿರಲೇಬೇಕಾದ ಕೆಲವು ಸಂಗತಿಗಳು
* ಕೇಂದ್ರ ಪಟ್ಟಿ (Union List) ಎಂದರೇನು..? ಕೇಂದ್ರ ಪಟ್ಟಿಯಲ್ಲಿರುವ ವಿಷಯಗಳಾವುವು..?
* ಪಂಚಾಯತ್ ರಾಜ್ ಅಧಿನಿಯಮ, ನೆನಪಿನಲ್ಲಿಡಬೇಕಾದ ಅಂಶಗಳು : ಭಾಗ-1
* ಅಸ್ವಾಭಾವಿಕ ಸಾವಿನ ವರದಿ (UDR) ಎಂದರೇನು..?
* ಮಾನವ ಹಕ್ಕುಗಳು ಮತ್ತು ಅವುಗಳ ಅನುಷ್ಠಾನ : (Human Rights and their Implementation)
* ಭಾರತ ಸಂವಿಧಾನ ಮತ್ತು ರಾಜ್ಯಪದ್ಧತಿಯ ಕುರಿತ 60 ಪ್ರಶ್ನೆಗಳ ಸಂಗ್ರಹ
# ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ :
* ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 1
* ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 2
* ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 3
* ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 4
* ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 5
* ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 6
* ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 7
# SDA / FDA / POLICE ಪರೀಕ್ಷೆಗಳಿಗಾಗಿ ಸಂವಿಧಾನ ಕುರಿತ ಪ್ರಶ್ನೆಗಳ ಸರಣಿ
# ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 1
# ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 2
# ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 3
# ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 4
# ಕಂಪ್ಯೂಟರ್ ಜ್ಞಾನ
➤ ಕಂಪ್ಯೂಟರ್ ಜ್ಞಾನ : ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಬಹುಆಯ್ಕೆ ಪ್ರಶ್ನೆಗಳ ಸರಣಿ – 1
➤ ಕಂಪ್ಯೂಟರ್ ಜ್ಞಾನ : ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಬಹುಆಯ್ಕೆ ಪ್ರಶ್ನೆಗಳ ಸರಣಿ – 2
➤ ಕಂಪ್ಯೂಟರ್ ಜ್ಞಾನ : ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಬಹುಆಯ್ಕೆ ಪ್ರಶ್ನೆಗಳ ಸರಣಿ – 3
➤ ಕಂಪ್ಯೂಟರ್ ಜ್ಞಾನ : ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಬಹುಆಯ್ಕೆ ಪ್ರಶ್ನೆಗಳ ಸರಣಿ – 4
➤ ಕಂಪ್ಯೂಟರ್ ಜ್ಞಾನ : ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಬಹುಆಯ್ಕೆ ಪ್ರಶ್ನೆಗಳ ಸರಣಿ – 5
# ಸಾಮಾನ್ಯ ಜ್ಞಾನ
# ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸಾಮಾನ್ಯ ಜ್ಞಾನ ಪ್ರಶ್ನೆಗಳ ಸರಣಿ – 1
# ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸಾಮಾನ್ಯ ಜ್ಞಾನ ಪ್ರಶ್ನೆಗಳ ಸರಣಿ – 2
# ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸಾಮಾನ್ಯ ಜ್ಞಾನ ಪ್ರಶ್ನೆಗಳ ಸರಣಿ – 3
# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ :
# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ – 01
# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ – 02
# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ – 03
# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ – 04
# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ – 05
# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ – 06
# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ – 07
# ಇತಿಹಾಸ ಪ್ರಶ್ನೆಗಳ ಸರಣಿ :
# ಇತಿಹಾಸ ಪ್ರಶ್ನೆಗಳ ಸರಣಿ – 01 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 02 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 03 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 04 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 05 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 06 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 07 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 08 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 09 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 10 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 11 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 12 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 13 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 14 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಕ್ರೀಡೆಗಳು
# ಹಿಂದಿನ ಪರೀಕ್ಷೆಗಳಲ್ಲಿ ಕೇಳಿದ ಕ್ರೀಡೆಗಳಿಗೆ ಸಂಬಂಧಿಸಿದ ಪ್ನಶ್ನೆಗಳ ಸಂಗ್ರಹ
# ಕ್ರೀಡೆಗಳು ಮತ್ತು ಪ್ರಸಿದ್ಧ ಕ್ರೀಡಾಪಟುಗಳು
# ವಿಶ್ವದ ಪ್ರಮುಖ ಸ್ಟೇಡಿಯಂಗಳು, ಪ್ರಮುಖ ಕ್ರೀಡೆಗಳಲ್ಲಿನ ಆಟಗಾರರ ಸಂಖ್ಯೆ
# ಒಲಿಂಪಿಕ್ ಗೇಮ್ಸ್ ವಿಶೇಷತೆಗಳು : Olympic Games
# ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟ ಕುರಿತ ಮಹತ್ವದ ಪ್ರಶ್ನೆಗಳು
# ಕ್ರೀಡೆಗೆ ಸಂಬಂಧಿಸಿದ 30 ಸಾಮಾನ್ಯಜ್ಞಾನ ಪ್ರಶ್ನೆಗಳು
# ಕ್ರೀಡೆಗೆ ಸಂಬಂಧಿಸಿದ ಪ್ರಮುಖ ಪ್ರಶ್ನೆಗಳ ಸಂಗ್ರಹ
# ವಿಜ್ಞಾನ : : ಸಾಮಾನ್ಯ ಜ್ಞಾನ
➤ ಜೀವದ ಉಗಮ ಮತ್ತು ವಿಕಾಸ
➤ ಕೃತಕ ಉಪಗ್ರಹಗಳು ಮತ್ತು ವಿಧಗಳು
➤ ರಕ್ತ ಪರಿಚಲನೆಗೆ ಸಂಬಂಧಿಸಿದ 45 ಪ್ರಮುಖ ಅಂಶಗಳು
➤ ವಿವಿಧ ಪ್ರಾಣಿಗಳು ಮತ್ತು ಸಸ್ಯಗಳ ವೈಜ್ಞಾನಿಕ ಹೆಸರುಗಳ ಪಟ್ಟಿ
➤ ಸಸ್ಯಶಾಸ್ತ್ರದ ಪ್ರಮುಖ ಸಂಭವನೀಯ ಪ್ರಶ್ನೆಗಳು
➤ ವಿಜ್ಞಾನಕ್ಕೆ ಸಂಬಂಧಿಸಿದ 60 ಪ್ರಮುಖ ಪ್ರಶ್ನೆಗಳು (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
# ಕವಿ-ಕಾವ್ಯ ಪರಿಚಯ :
* ಚಂದ್ರಶೇಖರ ಪಾಟೀಲ (ಚಂಪಾ) : 1939-2022
* ದಲಿತ ಹೋರಾಟಕ್ಕೆ ಕಿಚ್ಚು ಹಚ್ಚಿದ್ದ ಕವಿ ಡಾ.ಸಿದ್ದಲಿಂಗಯ್ಯ
* ಕನ್ನಡದ ಮೊದಲ ಕವಿಯತ್ರಿ ಅಕ್ಕಮಹಾದೇವಿ
* ವ್ಯಕ್ತಿ ಪರಿಚಯ : ಪಿ. ಲಂಕೇಶ್
* ಶಿವರಾಮ ಕಾರಂತರ ಪರಿಚಯ : ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ
* ಡಾ. ಎಂ.ಎಂ.ಕಲಬುರ್ಗಿ
* ಜಿ.ಪಿ.ರಾಜರತ್ನಂ ಬಗ್ಗೆ ನಿಮಗೆಷ್ಟು ಗೊತ್ತು..?
* ಬಸವಣ್ಣನವರ ಹೆಜ್ಜೆಗುರುತುಗಳು (1105-1167)
* ದ.ರಾ.ಬೇಂದ್ರೆಯವರ ಸಂಪೂರ್ಣ ಪರಿಚಯ
* ಕನಕದಾಸರ ಕಂಪ್ಲೀಟ್ ಪರಿಚಯ
* ಶಿವರಾಂ ಕಾರಂತರ ಸಂಪೂರ್ಣ ಪರಿಚಯ
* ಲೇಖಕಿ ವೈದೇಹಿ ಕಿರು ಪರಿಚಯ
# ಇತಿಹಾಸದ ಪ್ರಮುಖ ವ್ಯಕ್ತಿಗಳು
* ಇತಿಹಾಸದ ಪ್ರಮುಖ ವ್ಯಕ್ತಿಗಳು : ರಾಬರ್ಟ್ ಕ್ಲೈವ್
* ಇತಿಹಾಸದ ಪ್ರಮುಖ ವ್ಯಕ್ತಿಗಳು : ಡೂಪ್ಲೆ
* ಇತಿಹಾಸದ ಪ್ರಮುಖ ವ್ಯಕ್ತಿಗಳು : ರಣಜಿತ್ ಸಿಂಗ್
* ಸಾಮ್ರಾಟ್ ಅಶೋಕ್
* ಚಿಕ್ಕದೇವರಾಜ ಒಡೆಯರು (ಕ್ರಿ.ಶ.1673-1704)
* ಮೈಸೂರಿನ ಒಡೆಯರು (ಮೈಸೂರು ಸಂಸ್ಥಾನ) (1399–1947)
# ದೇಶ-ವಿದೇಶಗಳ ಪ್ರಮುಖ ವ್ಯಕ್ತಿಗಳ ಪರಿಚಯ । ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ
* ಪಾಕಿಗಳ ಕೈಗೆ ಅಣ್ವಸ್ತ್ರ ತಯಾರಿಸಿಕೊಟ್ಟ ಅಬ್ದುಲ್ ಖದೀರ್ ಖಾನ್
* ನ್ಯಾಯನಿಪುಣ ಫಾಲಿ ಸ್ಯಾಮ್ ನಾರಿಮನ್
* ಯಾರು ಈ ಸತ್ಯ ನಾಡೆಲ್ಲಾ..? ಇವರ ಹಿನ್ನೆಲೆ ಗೊತ್ತೇ..?
* ಜೋಸೆಫ್ ಪುಲಿಟ್ಜರ್ ಜೀವನಚರಿತ್ರೆ
* ಯುಎಸ್ ಮಿಲಿಟರಿ ಚಾಪ್ಲಿನ್ ಪರೀಕ್ಷೆಯಲ್ಲಿ ಪದವಿ ಪಡೆದ ಮೊದಲ ಭಾರತೀಯ ಮುಸ್ಲಿಂ ಮಹಿಳೆ..!
* ಚಿಪ್ಕೊ ಚಳುವಳಿಯ ನಾಯಕ ಸುಂದರ್ ಲಾಲ್ ಬಹುಗುಣ
* ಪುರುಷರ ಟೆಸ್ಟ್ ಪಂದ್ಯದಲ್ಲಿ ಮೊದಲ ಮಹಿಳಾ ಅಂಪೈರ್
* ವಾಸ್ತುಶಿಲ್ಪ ಕ್ಷೇತ್ರದ ನೊಬೆಲ್ ಎನ್ನಲಾಗುವ ‘ಪ್ರಿಟ್ಸ್ಕೆರ್’ ಪ್ರಶಸ್ತಿ ಪಡೆದ ಮೊದಲ ಭಾರತೀಯ
* ಮೆಟ್ರೋ ಮ್ಯಾನ್ ಆಫ್ ಇಂಡಿಯಾ ಇ. ಶ್ರೀಧರನ್
# ಕ್ರೀಡಾಲೋಕದ ಪ್ರಮುಖ ಸಾಧಕರು :
* ಫ್ಲೈಯಿಂಗ್ ಸಿಖ್ ಮಿಲ್ಖಾ
* ಪುರುಷರ ಟೆಸ್ಟ್ ಪಂದ್ಯದಲ್ಲಿ ಮೊದಲ ಮಹಿಳಾ ಅಂಪೈರ್
# ಪ್ರಮುಖ ವಿಜ್ಞಾನಿಗಳು ಮತ್ತು ಸಾಧನೆಗಳು :
* ಸರ್ ಐಸಾಕ್ ನ್ಯೂಟನ್
* ಅಲ್ಬರ್ಟ್ ಐನ್ಸ್ಟೈನ್
* ಸ್ಟೀಫನ್ ಹಾಕಿಂಗ್
* ಅಬ್ದುಲ್ ಖದೀರ್ ಖಾನ್
* ರೊನಾಲ್ಡ್ ರೋಸ್
# ಪ್ರಮುಖ ಸಾಧಕರು :
* ರಾಷ್ಟ್ರೀಯ ವೈದ್ಯರ ದಿನ ಆಚರಣೆಯ ಹಿನ್ನೆಲೆ ಗೊತ್ತೇ..?
* ಭಾರತೀಯ ಮೂಲದ ಮೇಘಾ ರಾಜಗೋಪಾಲನ್ ಗೆ ಪುಲಿಟ್ಜರ್ ಪ್ರಶಸ್ತಿ
* ನೇತಾಜಿ ಕುರಿತು ನೆನಪಿನಲ್ಲಿಡಬೇಕಾದ ಮಹತ್ವದ ಮೈಲುಗಲ್ಲುಗಳು
# ಇತಿಹಾಸ ಕುರಿತು ನೋಟ್ಸ್ (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
▶ ಭಾರತದ ನಾಣ್ಯ ಪದ್ಧತಿಯ ಇತಿಹಾಸ ಮತ್ತು ಈಗಿನ ನಾಣ್ಯ ಪದ್ಧತಿ
▶ ಅಫ್ಘಾನಿಸ್ತಾನದ ಇತಿಹಾಸ ಗೊತ್ತೆ..?
▶ ಆಧುನಿಕ ಯೂರೋಪಿನ ಇತಿಹಾಸ : KEY NOTES
▶ ನೆನಪಿಡಲೇಬೇಕಾದ ಇತಿಹಾಸದ ಕೆಲವು ವರ್ಷಗಳು
▶ ತಾಳಗುಂದ ಮತ್ತು ಇತಿಹಾಸ
▶ ಭಾರತದ ಇತಿಹಾಸದ ಕುರಿತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೆಗಳ ಸಂಗ್ರಹ
▶ ಇತಿಹಾಸದ ಪುಟದಿಂದ : ಹೈದರಾಬಾದ ವಿಮೋಚನಾ ಕಾರ್ಯಾಚರಣೆ ಹೇಗಿತ್ತು ಗೊತ್ತೇ..?
▶ ಕರ್ನಾಟಕ ಇತಿಹಾಸ : ಗಂಗರು
▶ ಕರ್ನಾಟಕ ಇತಿಹಾಸ ಅಧ್ಯಯನ : ಕಲ್ಯಾಣಿ ಚಾಲುಕ್ಯರು
▶ ಕರ್ನಾಟಕ ಇತಿಹಾಸ ಅಧ್ಯಯನ : ರಾಷ್ಟ್ರಕೂಟರು
▶ ಕರ್ನಾಟಕದ ಇತಿಹಾಸ : ಹೊಯ್ಸಳರು
▶ ಕರ್ನಾಟಕದ ಇತಿಹಾಸ : ಕದಂಬರು
▶ ಇತಿಹಾಸದ ಮುಖ್ಯ ಇಸವಿಗಳು : ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ
▶ ಜೈನ ಧರ್ಮ ಮತ್ತು ಇತಿಹಾಸ : ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ
▶ ಅಸಹಕಾರ ಚಳವಳಿ (ಆಧುನಿಕ ಭಾರತದ ಇತಿಹಾಸ)
▶ ಇಲ್ಲಿವೆ ನೋಡಿ ಭಾರತದ ಇತಿಹಾಸದ ಪ್ರಮುಖ ಶಾಸನಗಳ ಮಹತ್ವದ ಅಂಶಗಳು
▶ ಕನ್ನಡ ಇತಿಹಾಸದ ಮೇಲೆ ಬೆಳಕು ಚೆಲ್ಲುವ ತಾಳಗುಂದ ಉತ್ಖನನ
▶ ಜೀವದ ಉಗಮ ಮತ್ತು ವಿಕಾಸ
▶ ಭಾರತ ಸ್ವಾತಂತ್ರ್ಯ ಹೋರಾಟ ಕುರಿತ ಪ್ರಶ್ನೆಗಳ ಸಂಗ್ರಹ
▶ ಕರ್ನಾಟಕವನ್ನಾಳಿದ ರಾಜ ಮನೆತನಗಳ ಸಂಕ್ಷಿಪ್ತ ಮಾಹಿತಿ
▶ ಭಾರತದಲ್ಲಿ 1947ರ ನಂತರದ ಪ್ರಮುಖ ಘಟನೆಗಳು ನಡೆದ ವರ್ಷಗಳ ಕುರಿತ ಪ್ರಶ್ನೆಗಳ ಸಂಗ್ರಹ
▶ ಸೂಯಜ್ ಕಾಲುವೆ ಬಗ್ಗೆ ನಿಮಗೆಷ್ಟು ಗೊತ್ತು..?
▶ ಮೊದಲ ಮಹಾಯುದ್ಧ : ನೆನಪಿನಲ್ಲಿಡಬೇಕಾದ ಅಂಶಗಳು
▶ ಎರಡನೆಯ ಮಹಾಯುದ್ಧ : ನೆನಪಿನಲ್ಲಿಡಬೇಕಾದ ಅಂಶಗಳು
▶ ಚಿತ್ರದುರ್ಗದ ನಾಯಕರು
▶ ವಿಜಯನಗರ ಸಾಮ್ರಾಜ್ಯಕ್ಕೆ ಭೇಟಿ ನೀಡಿದ್ದ ವಿದೇಶಿ ಪ್ರವಾಸಿಗರ ಕಿರು ಚಿತ್ರಣ
▶ ಕನ್ನಡದ ಮೊಟ್ಟ ಮೊದಲ ರಾಜ ವಂಶ – ಕದಂಬರು ( ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
▶ ವೇದಗಳು ಮತ್ತು ವೇದ ಕಾಲದ ನಾಗರಿಕತೆ