Job AlertSpardha Times

ಪೌರಕಾರ್ಮಿಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

Share With Friends

ಮಂಗಳೂರು ಹಾಗೂ ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು. ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಅರ್ಜಿ ಸಲ್ಲಿಸಲು 30-01-2024 ಹಾಗೂಮಂಗಳೂರು ಮಹಾನಗರ ಪಾಲಿಕೆಯಲ್ಲಿ ಅರ್ಜಿ ಸಲ್ಲಿಸಲು 18-01-2024 ಕೊನೆಯ ದಿನವಾಗಿರುತ್ತದೆ.

✦ ಹುದ್ದೆಗಳ ವಿವರ :
ಮಂಗಳೂರು ಮಹಾನಗರ ಪಾಲಿಕೆ – 134 ಹುದ್ದೆಗಳು
ದಾವಣಗೆರೆ ಮಹಾನಗರ ಪಾಲಿಕೆ – 119 ಹುದ್ದೆಗಳು

✦ ವಯೋಮಿತಿ :
ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ : 55 ವರ್ಷಗಳು
(ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ)

✦ ಅರ್ಹತೆ :
ಅಭ್ಯರ್ಥಿಗಳು ಕನ್ನಡ ಭಾಷೆಯನ್ನು ಮಾತನಾಡುವ/ಅರ್ಥಮಾಡಿಕೊಳ್ಳುವವರಾಗಿರಬೇಕು.
ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಗಮನಿಸಿ

ಮಂಗಳೂರು ಮಹಾನಗರ ಪಾಲಿಕೆ ಅಧಿಸೂಚನೆ : Click Here
ದಾವಣಗೆರೆ ಮಹಾನಗರ ಪಾಲಿಕೆ ಅಧಿಸೂಚನೆ : Click Here

Leave a Reply

Your email address will not be published. Required fields are marked *

error: Content Copyright protected !!