Job NewsLatest Updates

Data Entry Operator Posts ; ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ

Share With Friends

Data Entry Operator Posts : ಕೊಪ್ಪಳ ಜಿಲ್ಲಾ ನ್ಯಾಯಾಲಯದಿಂದ ನೇಮಕಾತಿ 2025 ರ ಪ್ರಕಟಣೆ ಹೊರಬಿದ್ದಿದ್ದು, ಕುಷ್ಟಗಿ ಮತ್ತು ಗಂಗಾವತಿಯ ಇ-ಸೇವಾ ಕೇಂದ್ರಗಳಲ್ಲಿ ಖಾಲಿ ಇರುವ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಡಿಸೆಂಬರ್ 04, 2025 ರಂದು ಪ್ರಾರಂಭವಾಗಿದ್ದು, ಡಿಸೆಂಬರ್ 15, 2025 ಕೊನೆಯ ದಿನವಾಗಿದೆ.

ಒಟ್ಟು 02 ಹುದ್ದೆಗಳು ಭರ್ತಿಗೆ ಲಭ್ಯವಿದ್ದು, ಆಯ್ಕೆಯಾದ ಅಭ್ಯರ್ಥಿಗಳು ಕೊಪ್ಪಳ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು. ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ/ ಡಿಪ್ಲೊಮಾ/ ಪಿಯುಸಿ ವಿದ್ಯಾರ್ಹತೆಯ ಜೊತೆಗೆ ಕಂಪ್ಯೂಟರ್ ಸರ್ಟಿಫಿಕೇಟ್ ಹಾಗೂ ಜಾಬ್ ಟೈಪಿಂಗ್ ಸರ್ಟಿಫಿಕೇಷನ್ ಹೊಂದಿರಬೇಕು.

ಕನಿಷ್ಠ 18 ವರ್ಷ ವಯಸ್ಸು ಇರಬೇಕು. ಆಯ್ಕೆಯಾದವರಿಗೆ ತಿಂಗಳಿಗೆ ರೂ. 15,000/- ವೇತನ ನೀಡಲಾಗುತ್ತದೆ. ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ರೆಸ್ಯೂಮ್ ಮತ್ತು ಅಗತ್ಯ ದಾಖಲೆಗಳನ್ನು ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು:

Prl. District and Sessions Judge,
Koppal, Gavimath Road,
Koppal – 583231

ಅಧಿಸೂಚನೆ : CLICK HERE


Current Recruitments : ಪ್ರಸ್ತುತ ನೇಮಕಾತಿಗಳು


This image has an empty alt attribute; its file name is Whatsapp-Channel.jpg

error: Content Copyright protected !!