GKHistoryPersons and PersonaltySpardha Times

ಇತಿಹಾಸದ ಪ್ರಮುಖ ವ್ಯಕ್ತಿಗಳು : ರಾಬರ್ಟ್ ಕ್ಲೈವ್

Share With Friends

ಭಾರತದಲ್ಲಿ ಬ್ರಿಟಿಷ್ ಅಧಿಕಾರವನ್ನು ಕಟ್ಟಿದ ಪ್ರಥಮ ಅಧಿಕಾರಿ ರಾಬರ್ಟ್‍ಕ್ಲೈವ್. ಈತನು ಈಸ್ಟ್ ಇಂಡಿಯಾ ಕಂಪನಿಯಲ್ಲಿ ಕಾರಕೂನನಾಗಿ ಸೇವೆಗೆ ಸೇರಿದ್ದನು. ಕರ್ನಾಟಿಕ್ ಯುದ್ಧದಲ್ಲಿ ಅದರಲ್ಲೂ ಆರ್ಕಾಟ್‍ನ ಮುತ್ತಿಗೆಯಲ್ಲಿ ಬಹುಮುಖ್ಯ ಪಾತ್ರವನ್ನು ನಿರ್ವಹಿಸಿ, ಬ್ರಿಟಿಷರ ವಿಜಯಕ್ಕೆ ಕಾರಣನಾದನು.

ದಕ್ಷಿಣಭಾರತದಲ್ಲಿ ಬ್ರಿಟಿಷರ ಅಸ್ತಿತ್ವ ರೂಪಿಸುವಲ್ಲಿ ಸಫಲನಾದ ಈತ ಬಂಗಾಳದ ವಿಜಯಕ್ಕೂ ಕಾರಣನಾದನು. 1757ರ ಪ್ಲಾಸಿಕದನದ ವಿಜಯದಿಂದಾಗಿ ಬಂಗಾಳದ ನವಾಬನ ಮೇಲೆ ಹಿಡಿತವನ್ನು ಸಾಧಿಸಿದನು. ಇದರಿಂದ ಅಪಾರ ಸಂಪತ್ತನ್ನು ಕ್ಲೈವನು ಸಂಪಾದಿಸಿದ್ದಲ್ಲದೆ, ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಗೂ ಲಾಭವನ್ನು ತಂದುಕೊಟ್ಟನು.

ಅಪಾರ ಸಂಪತ್ತಿನಿಂದ ಇಂಗ್ಲೆಂಡಿಗೆ ಹಿಂದಿರುಗಿದ ಕ್ಲೈವನು ಸಂಸತ್ತಿನ ಸದಸ್ಯನಾಗಿ ಸಹ ನೇಮಕಗೊಂಡನು. ರಾಬರ್ಟ್ ಕ್ಲೈವನು ಇಂಗ್ಲೆಂಡಿಗೆ ಹಿಂದಿರುಗಿದ ನಂತರ ಭಾರತದಲ್ಲಿ ಈಸ್ಟ್ ಇಂಡಿಯಾ ಕಂಪನಿಯು ನಷ್ಟವನ್ನು ಅನುಭವಿಸತೊಡಗಿತು. ಅವನ ಮೇಲೆ ಆಪಾದನೆಗಳು ಇದ್ದಾಗ್ಯೂ ಸಹ ಅನಿವಾರ್ಯತೆಯಲ್ಲಿ ಸರ್ಕಾರವು ಮತ್ತೆ ಕ್ಲೈವ್‍ನನ್ನು ಬ್ರಿಟಿಷರ ಘನತೆ ಮತ್ತು ಹಿತಾಸಕ್ತಿಗಳನ್ನು ಕಾಪಾಡುವ ಸಲುವಾಗಿ ಭಾರತಕ್ಕೆ ಸೇನಾಪತಿಯಾಗಿ ಕಳುಹಿಸಿಕೊಟ್ಟಿತು.

ಬಕ್ಸಾರ್ ಕದನದಲ್ಲಿ ಮತ್ತೆ ವಿಜಯಿಯಾಗಿ ಬ್ರಿಟಿಷರಿಗೆ ಘನತೆಯನ್ನು ತಂದುಕೊಟ್ಟ ಕ್ಲೈವನು ಬಂಗಾಳ, ಬಿಹಾರ, ಒರಿಸ್ಸಾ ಪ್ರಾಂತ್ಯಗಳ ಮೇಲೆ ದಿವಾನಿ ಹಕ್ಕನ್ನು ಕಂಪನಿಗೆ ತಂದುಕೊಟ್ಟನು. ಇದರಿಂದ ಮತ್ತೆ ಸಂಪತ್ತನ್ನು ತನಗೂ ಮತ್ತು ಈಸ್ಟ್ ಇಂಡಿಯಾ ಕಂಪನಿಗೆ ದೊರಕಿಸಿಕೊಂಡು 1767ರಲ್ಲಿ ಇಂಗ್ಲೆಂಡಿಗೆ ಹಿಂದಿರುಗಿದನು.

# ಇವುಗಳನ್ನೂ ಓದಿ…

ಕ್ರೀಡೆಗೆ ಸಂಬಂಧಿಸಿದ 30 ಸಾಮಾನ್ಯಜ್ಞಾನ ಪ್ರಶ್ನೆಗಳು
ಎಲ್ಲಾ ಸ್ಫರ್ಧಾತ್ಮಕ ಪರೀಕ್ಷೆಗಳಿಗಾಗಿ 50 ಒನ್ ಲೈನ್ ಪ್ರಶ್ನೆಗಳು
ಕೃತಕ ಉಪಗ್ರಹಗಳು ಮತ್ತು ವಿಧಗಳು
ಭಾರತದಲ್ಲಿ ಮೊದಲಿಗರು
ಭಾರತ ಸಂವಿಧಾನ ಮತ್ತು ರಾಜ್ಯಪದ್ಧತಿಯ ಕುರಿತ 60 ಪ್ರಶ್ನೆಗಳ ಸಂಗ್ರಹ
ರಕ್ತ ಪರಿಚಲನೆಗೆ ಸಂಬಂಧಿಸಿದ 45 ಪ್ರಮುಖ ಅಂಶಗಳು
ಭಾರತದಲ್ಲಿ ಪರಮಾಣು ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
ಬಾಹ್ಯಾಕಾಶ ಸಂಶೋಧನೆಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ

ಭಾರತದಲ್ಲಿ ವಿಮಾನಯಾನದ ಕುರಿತು ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಭಾರತೀಯ ರೈಲ್ವೆ ಕುರಿತು ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಭಾರತದ ಚುನಾವಣಾ ಆಯೋಗದ ಬಗ್ಗೆ ತಿಳಿದಿರಲೇಬೇಕಾದ ಕೆಲವು ಸಂಗತಿಗಳು
ಕ್ರೀಡೆಗಳು ಮತ್ತು ಪ್ರಸಿದ್ಧ ಕ್ರೀಡಾಪಟುಗಳು

ಪ್ರಪಂಚದ ಪ್ರಮುಖ ರಾಷ್ಟ್ರಗಳು ಮತ್ತು ಅವುಗಳ ಲಾಂಛನಗಳು
ಕೆಲವು ಪ್ರಮುಖ ಗ್ರಂಥಗಳು ಮತ್ತು ಅವುಗಳ ಕರ್ತೃಗಳು
ರಾಷ್ಟ್ರಧ್ವಜದ ಬಗ್ಗೆ ಪ್ರತಿಯೊಬ್ಬರೂ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಮೂಲಭೂತ ಹಕ್ಕುಗಳು ( ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
ಪರಿಸರಕ್ಕೆ ಸಂಬಂಧಿಸಿದಂತೆ ಕೈಗೊಂಡ ಪ್ರಮುಖ ಕಾರ್ಯಕ್ರಮಗಳು

ಭಾರತದ ವ್ಯವಸಾಯ ಪದ್ಧತಿಗಳು
ಭಾರತದ ಪ್ರಮುಖ ಕ್ರೀಡಾಂಗಣಗಳು
ಭಾರತದ ಪ್ರಮುಖ ವೈಜ್ಞಾನಿಕ ಸಂಶೋಧನಾ ಕೇಂದ್ರಗಳ ಕುರಿತ ಪ್ರಶ್ನೆಗಳ ಸಂಗ್ರಹ
ಕ್ಯಾಲೆಂಡರ್ ಹುಟ್ಟಿದ್ದು ಹೇಗೆ..? ಯಾವಾಗ..?
ಕರ್ನಾಟಕದಲ್ಲಿ ಕಮಿಷನರ್‌ಗಳ ಅಳ್ವಿಕೆ (ನೆನಪಿನಲ್ಲಿಡಬೇಕಾದ 40 ಅಂಶಗಳು)

ಭಾರತದ ಸಂವಿಧಾನದ ಪ್ರಮುಖ ತಿದ್ದುಪಡಿಗಳು (ಎಲ್ಲಾ ಪರೀಕ್ಷೆಗಳಿಗೂ ಉಪಯುಕ್ತ ಮಾಹಿತಿ)
ರಾಷ್ಟ್ರಧ್ವಜದ ಬಗ್ಗೆ ಪ್ರತಿಯೊಬ್ಬರೂ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಭಾರತದ ಸ್ಥಳಗಳು ಮತ್ತು ವ್ಯಕ್ತಿಗಳ ಅನ್ವರ್ಥನಾಮಗಳ ಕುರಿತ ಬಹುಆಯ್ಕೆ ಪ್ರಶ್ನೆಗಳು
ಜ್ಯೋತಿರ್ವರ್ಷ ಕುರಿತು ನಿಮ್ಮ ಅನುಮಾನಗಳನ್ನು ದೂರ ಮಾಡಿಕೊಳ್ಳಿ

ಕರ್ನಾಟಕದ 50 ವಿಶೇಷ ಮಾಹಿತಿಗಳು (ಎಲ್ಲಾ ಪರೀಕ್ಷೆಗಳಿಗೆ ಉಪಯುಕ್ತ)
ಭಾರತ ಸಂವಿಧಾನ ರಚನೆಯಲ್ಲಿ ಮಹಿಳೆಯರ ಪಾತ್ರ
ಮೂಲಭೂತ ಹಕ್ಕುಗಳು ( ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
ಸೌರವ್ಯೂಹ ಕುರಿತು ತಿಳಿದಿರಲೇಬೇಕಾದ 50 ಅಂಶಗಳು (ಎಲ್ಲ ಪರೀಕ್ಷೆಗಳಿಗೂ ಉಪಯುಕ್ತ)

ಹಳೆಗನ್ನಡದ ಪ್ರಮುಖ ಕವಿಗಳ ಸಂಕ್ಷಿಪ್ತ ಮಾಹಿತಿ
ಸಾಮಾನ್ಯ ಜ್ಞಾನ : ಭಾರತದಲ್ಲಿರುವ 50 ವಿಶೇಷತೆಗಳು
ಹಿಂದೂ ಧರ್ಮ ಮತ್ತು ಇತಿಹಾಸ
ಕರ್ನಾಟಕದ ಪ್ರಮುಖ ಬೆಟ್ಟಗಳ ಬಗ್ಗೆ ಇಲ್ಲಿದೆ ಮಾಹಿತಿ
ವಿವಿಧ ಪ್ರಾಣಿಗಳು ಮತ್ತು ಸಸ್ಯಗಳ ವೈಜ್ಞಾನಿಕ ಹೆಸರುಗಳ ಪಟ್ಟಿ
ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿ

➤  ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಪಟ್ಟಿ
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡಿಗರ ಪಟ್ಟಿ
ನದಿಗಳ ಕುರಿತು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೆಗಳ ಸಂಗ್ರಹ
ಕಾಮನ್‍ವೆಲ್ತ್ ಕ್ರೀಡೆಗಳು ( ನೆನಪಿನಲ್ಲಿಡಬೇಕಾದ ಅಂಶಗಳು )

FDA-SDA ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ 100 ಪ್ರಶ್ನೆಗಳ ಸಂಗ್ರಹ
ಭಾರತದ ಪ್ರಮುಖ ಐತಿಹಾಸಿಕ ಶಾಸನಗಳು ಮತ್ತು ಅವುಗಳ ನಿನಿರ್ಮಾತೃಗಳು
ವಿಜ್ಞಾನಕ್ಕೆ ಸಂಬಂಧಿಸಿದ 60 ಪ್ರಮುಖ ಪ್ರಶ್ನೆಗಳು (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
ಕನ್ನಡ ಮೊದಲುಗಳು ಹಾಗೂ ಕರ್ನಾಟಕದ ಮೊದಲಿಗರು (ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
ವೇದಗಳ ಬಗ್ಗೆ ನಿಮಗೆಷ್ಟು ಗೊತ್ತು..? ಇಲ್ಲಿದೆ ಮಾಹಿತಿ
ಸೌರವ್ಯೂಹ ಮತ್ತು ಗ್ರಹಗಳ ಬಗ್ಗೆ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು (ಎಲ್ಲಾ ಪರೀಕ್ಷೆಗಳಿಗಾಗಿ)

error: Content Copyright protected !!