GKScienceSpardha TimesTechnology

‘ಮಾಯಾ ಪ್ಲಾಸ್ಟಿಕ್’ ಎಂದರೇನು..?

Share With Friends

ಮಾಯಾ ಪ್ಲಾಸ್ಟಿಕ್‍ನ್ನು ಇಂಗ್ಲೀಷ್ ಭಾಷೆಯಲ್ಲಿ “ ಸೆಲ್ಫ್ ಹೀಲಿಂಗ್ ಪ್ಲಾಸ್ಟಿಕ್” ಎನ್ನುವರು. ಈ ಪ್ಲಾಸ್ಟಿಕ್ ಸ್ಕ್ರಾಚ್ ಆದರೆ ಆ ಭಾಗದಲ್ಲಿ ಮತ್ತೆ ಸಹಜ ಅಥವಾ ಮೊದಲ ಸ್ಥಿತಿಗೆ ಬರುತ್ತದೆ. ಈ ಪ್ಲಾಸ್ಟಿಕ್‍ನ್ನು ಕಾರುಗಳಿಗೆ ಬಳಸಲು ತಯಾರಿಸಲಾಗುತ್ತಿದೆ. ರಸ್ತೆಯಲ್ಲಿ ಕಾರು ಯಾವುದಾದರೂ ವಸ್ತು ಅಥವಾ ವಾಹನಕ್ಕೆ ಉಜ್ಜಿದರೆ, ಕಾರಿನ ಭಾಗವು ಸ್ಕ್ರಾಚ್ ಆಗುತ್ತದೆ.

ಇಂತಹ ಸ್ಕ್ರಾಚ್ ತೆಗೆಸಲು ಟಿಂಕರಿಂಗ್ ಮಾಡಲಾಗುತ್ತದೆ. ಆದರೆ ಇಂತ ಮಾಯಾ ಪ್ಲಾಸ್ಟಿಕ್ ಬಳಸಿದ ಕಾರಿಗೆ ಸ್ಕ್ರಾಚ್ ಆದರೆ ಟಿಂಕರಿಂಗ್ ಮಾಡುವಂತಿಲ್ಲ. ಮಾಯಾ ಪ್ಲಾಸ್ಟಿಕ್ ಬಳಸಿದ ಕಾರು ಅಲ್ಪವಧಿಯಲ್ಲೇ ಸ್ಕ್ರಾಚ್ ಆದ ಭಾಗ ಕತ್ತರಿಸಿದ ಉಗುರು ಬೆಳೆದಂತೆ ಬೆಳೆಯುತ್ತದೆ.

ಈ ಮಾಯಾಪ್ಲಾಸ್ಟಿಕ್‍ನ ಪ್ಲಾಸ್ಟಿಕ್ ಪದರಗಳ ಅಣುರಚನೆ, ಫೈಬರ್‍ಗಳಲ್ಲಿನ ಅಣುಗಳು ಕ್ರಾಸ್ ಲಿಂಕಿಂಗ್ ಮಾದರಿಯಲ್ಲಿ ಕಾರ್ಯನಿರ್ವಹಿಸುವಂತೆ ಕೆಲವು ರಾಸಾಯನಿಕಗಳನ್ನು ಬಳಕೆ ಮಾಡಿರುವುದೇ ಈ ಮಾಯಾ ಪ್ಲಾಸ್ಟಿಕ್‍ನ ಮೂಲವಾಗಿದೆ. ಈ ಮಾಯಾ ಪ್ಲಾಸ್ಟಿಕ್ ವಾತಾವರಣದಲ್ಲಿನ ಸಹಜ ಉಷ್ಣತೆಗೆ ಹಾನಿಗೊಳಗಾದ ಪ್ಲಾಸ್ಟಿಕ್ ಕರಗಿ ತನ್ನ ಮೊದಲಿನ ರೂಪಕ್ಕೆ ಬರುತ್ತದೆ. ಈ ಪ್ಲಾಸ್ಟಿಕ್ ಮರು ಹುಟ್ಟು ಪಡೆದ ತಕ್ಷಣ ಅದರ ಸಾಮಥ್ರ್ಯ ಕುಗ್ಗದಂತಹ ತಾಂತ್ರಿಕತೆಯನ್ನು ಹೊಂದಿದೆ.

ಈ ಮಾಯಾ ಪ್ಲಾಸ್ಟಿಕ್‍ನ್ನು ಅಮೇರಿಕಾದ ಕಾಲ್ರ್ಸೆರುಹೆ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಬಾರ್ನರ್ ಕೋವೊಲಿಕ್ ನೇತೃತ್ವದ ಸಂಶೋಧಕರ ತಂಡ ಇಂತಹ ಮಾಯಾಪ್ಲಾಸ್ಟಿಕ್ ತಯಾರಿಸಿದೆ.

# ಇವುಗಳನ್ನೂ ಓದಿ…

ಕ್ರೀಡೆಗೆ ಸಂಬಂಧಿಸಿದ 30 ಸಾಮಾನ್ಯಜ್ಞಾನ ಪ್ರಶ್ನೆಗಳು
ಎಲ್ಲಾ ಸ್ಫರ್ಧಾತ್ಮಕ ಪರೀಕ್ಷೆಗಳಿಗಾಗಿ 50 ಒನ್ ಲೈನ್ ಪ್ರಶ್ನೆಗಳು
ಕೃತಕ ಉಪಗ್ರಹಗಳು ಮತ್ತು ವಿಧಗಳು
ಭಾರತದಲ್ಲಿ ಮೊದಲಿಗರು
ಭಾರತ ಸಂವಿಧಾನ ಮತ್ತು ರಾಜ್ಯಪದ್ಧತಿಯ ಕುರಿತ 60 ಪ್ರಶ್ನೆಗಳ ಸಂಗ್ರಹ
ರಕ್ತ ಪರಿಚಲನೆಗೆ ಸಂಬಂಧಿಸಿದ 45 ಪ್ರಮುಖ ಅಂಶಗಳು
ಭಾರತದಲ್ಲಿ ಪರಮಾಣು ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
ಬಾಹ್ಯಾಕಾಶ ಸಂಶೋಧನೆಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ

ಭಾರತದಲ್ಲಿ ವಿಮಾನಯಾನದ ಕುರಿತು ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಭಾರತೀಯ ರೈಲ್ವೆ ಕುರಿತು ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಭಾರತದ ಚುನಾವಣಾ ಆಯೋಗದ ಬಗ್ಗೆ ತಿಳಿದಿರಲೇಬೇಕಾದ ಕೆಲವು ಸಂಗತಿಗಳು
ಕ್ರೀಡೆಗಳು ಮತ್ತು ಪ್ರಸಿದ್ಧ ಕ್ರೀಡಾಪಟುಗಳು

ಪ್ರಪಂಚದ ಪ್ರಮುಖ ರಾಷ್ಟ್ರಗಳು ಮತ್ತು ಅವುಗಳ ಲಾಂಛನಗಳು
ಕೆಲವು ಪ್ರಮುಖ ಗ್ರಂಥಗಳು ಮತ್ತು ಅವುಗಳ ಕರ್ತೃಗಳು
ರಾಷ್ಟ್ರಧ್ವಜದ ಬಗ್ಗೆ ಪ್ರತಿಯೊಬ್ಬರೂ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಮೂಲಭೂತ ಹಕ್ಕುಗಳು ( ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
ಪರಿಸರಕ್ಕೆ ಸಂಬಂಧಿಸಿದಂತೆ ಕೈಗೊಂಡ ಪ್ರಮುಖ ಕಾರ್ಯಕ್ರಮಗಳು

ಭಾರತದ ವ್ಯವಸಾಯ ಪದ್ಧತಿಗಳು
ಭಾರತದ ಪ್ರಮುಖ ಕ್ರೀಡಾಂಗಣಗಳು
ಭಾರತದ ಪ್ರಮುಖ ವೈಜ್ಞಾನಿಕ ಸಂಶೋಧನಾ ಕೇಂದ್ರಗಳ ಕುರಿತ ಪ್ರಶ್ನೆಗಳ ಸಂಗ್ರಹ
ಕ್ಯಾಲೆಂಡರ್ ಹುಟ್ಟಿದ್ದು ಹೇಗೆ..? ಯಾವಾಗ..?
ಕರ್ನಾಟಕದಲ್ಲಿ ಕಮಿಷನರ್‌ಗಳ ಅಳ್ವಿಕೆ (ನೆನಪಿನಲ್ಲಿಡಬೇಕಾದ 40 ಅಂಶಗಳು)

ಭಾರತದ ಸಂವಿಧಾನದ ಪ್ರಮುಖ ತಿದ್ದುಪಡಿಗಳು (ಎಲ್ಲಾ ಪರೀಕ್ಷೆಗಳಿಗೂ ಉಪಯುಕ್ತ ಮಾಹಿತಿ)
ರಾಷ್ಟ್ರಧ್ವಜದ ಬಗ್ಗೆ ಪ್ರತಿಯೊಬ್ಬರೂ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಭಾರತದ ಸ್ಥಳಗಳು ಮತ್ತು ವ್ಯಕ್ತಿಗಳ ಅನ್ವರ್ಥನಾಮಗಳ ಕುರಿತ ಬಹುಆಯ್ಕೆ ಪ್ರಶ್ನೆಗಳು
ಜ್ಯೋತಿರ್ವರ್ಷ ಕುರಿತು ನಿಮ್ಮ ಅನುಮಾನಗಳನ್ನು ದೂರ ಮಾಡಿಕೊಳ್ಳಿ

ಕರ್ನಾಟಕದ 50 ವಿಶೇಷ ಮಾಹಿತಿಗಳು (ಎಲ್ಲಾ ಪರೀಕ್ಷೆಗಳಿಗೆ ಉಪಯುಕ್ತ)
ಭಾರತ ಸಂವಿಧಾನ ರಚನೆಯಲ್ಲಿ ಮಹಿಳೆಯರ ಪಾತ್ರ
ಮೂಲಭೂತ ಹಕ್ಕುಗಳು ( ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
ಸೌರವ್ಯೂಹ ಕುರಿತು ತಿಳಿದಿರಲೇಬೇಕಾದ 50 ಅಂಶಗಳು (ಎಲ್ಲ ಪರೀಕ್ಷೆಗಳಿಗೂ ಉಪಯುಕ್ತ)

ಹಳೆಗನ್ನಡದ ಪ್ರಮುಖ ಕವಿಗಳ ಸಂಕ್ಷಿಪ್ತ ಮಾಹಿತಿ
ಸಾಮಾನ್ಯ ಜ್ಞಾನ : ಭಾರತದಲ್ಲಿರುವ 50 ವಿಶೇಷತೆಗಳು
ಹಿಂದೂ ಧರ್ಮ ಮತ್ತು ಇತಿಹಾಸ
ಕರ್ನಾಟಕದ ಪ್ರಮುಖ ಬೆಟ್ಟಗಳ ಬಗ್ಗೆ ಇಲ್ಲಿದೆ ಮಾಹಿತಿ
ವಿವಿಧ ಪ್ರಾಣಿಗಳು ಮತ್ತು ಸಸ್ಯಗಳ ವೈಜ್ಞಾನಿಕ ಹೆಸರುಗಳ ಪಟ್ಟಿ
ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿ

➤  ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಪಟ್ಟಿ
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡಿಗರ ಪಟ್ಟಿ
ನದಿಗಳ ಕುರಿತು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೆಗಳ ಸಂಗ್ರಹ
ಕಾಮನ್‍ವೆಲ್ತ್ ಕ್ರೀಡೆಗಳು ( ನೆನಪಿನಲ್ಲಿಡಬೇಕಾದ ಅಂಶಗಳು )

FDA-SDA ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ 100 ಪ್ರಶ್ನೆಗಳ ಸಂಗ್ರಹ
ಭಾರತದ ಪ್ರಮುಖ ಐತಿಹಾಸಿಕ ಶಾಸನಗಳು ಮತ್ತು ಅವುಗಳ ನಿನಿರ್ಮಾತೃಗಳು
ವಿಜ್ಞಾನಕ್ಕೆ ಸಂಬಂಧಿಸಿದ 60 ಪ್ರಮುಖ ಪ್ರಶ್ನೆಗಳು (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
ಕನ್ನಡ ಮೊದಲುಗಳು ಹಾಗೂ ಕರ್ನಾಟಕದ ಮೊದಲಿಗರು (ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
ವೇದಗಳ ಬಗ್ಗೆ ನಿಮಗೆಷ್ಟು ಗೊತ್ತು..? ಇಲ್ಲಿದೆ ಮಾಹಿತಿ
ಸೌರವ್ಯೂಹ ಮತ್ತು ಗ್ರಹಗಳ ಬಗ್ಗೆ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು (ಎಲ್ಲಾ ಪರೀಕ್ಷೆಗಳಿಗಾಗಿ)

error: Content Copyright protected !!