ಎಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ (Ethiopia’s Highest Civilian Award) ಪಡೆದ ಮೊದಲ ವಿಶ್ವ ನಾಯಕ ಪ್ರಧಾನಿ ಮೋದಿ
ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ(PM Modi) ಅವರು ಎಥಿಯೋಪಿಯಾದ ಅತ್ಯುನ್ನತ ನಾಗರಿಕ ಗೌರವ(Highest Civilian Award)ವನ್ನು ಪಡೆದ ಮೊದಲ ವಿಶ್ವ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
Read More