➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 78
1. ‘ವಿಪತ್ತು ನಿರ್ವಹಣಾ ಕಾಯ್ದೆ’ಯನ್ನು ಭಾರತದಲ್ಲಿ ಯಾವ ವರ್ಷ ಜಾರಿಗೆ ತರಲಾಯಿತು..?
2. 2004ರಲ್ಲಿ ರಷ್ಯಾದಿಂದ ಭಾರತ ಖರೀದಿಸಿದ ವಿಮಾನವಾಹಕ ನೌಕೆ ಅಡ್ಮಿರಲ್ ಗೋರ್ಶ್ಕೋವ್ ಗೆ ಏನೆಂದು ಮರುನಾಮಕರಣ ಮಾಡಲಾಗಿದೆ..?
3. ಭಾರತದಲ್ಲಿ ಅತಿ ಹೆಚ್ಚು ನೀರನ್ನು ಬಳಕೆ ಮಾಡುವ ಉದ್ಯಮ ಯಾವುದು..?
4. ರಾಷ್ಟ್ರೀಯ ಪೊಲೀಸ್ ಅಕಾಡೆಮಿ ಎಲ್ಲಿದೆ..?
5. ಪಾಲಕ್ಕಾಡ್ ಗ್ಯಾಪ್ ಯಾವ ಎರಡು ರಾಜ್ಯಗಳನ್ನು ಸಂಪರ್ಕಿಸುತ್ತದೆ..?
6. 2008ರಲ್ಲಿ ಭಾರತದ ಮೊದಲ ಇ-ಪಾಸ್ಪೋರ್ಟ್ ಅನ್ನು ಯಾರಿಗೆ ನೀಡಲಾಗಿದೆ..?
7. ಯಾವ ದಿನವನ್ನು ‘ಭಾರತೀಯ ಜನಗಣತಿ ದಿನ’ ಎಂದು ಆಚರಿಸಲಾಗುತ್ತೆ..?
8. ಭಾರತದಲ್ಲಿ “ಗೋಲ್ಡನ್ ಹ್ಯಾಂಡ್ ಶೇಕ್ ಸ್ಕೀಮ್” ಯಾವುದಕ್ಕೆ ಸಂಬಂಧಿಸಿದ್ದು..?
9. ಮಾನವರ ಎದೆ ಹಾಲಿನ ಬ್ಯಾಂಕ್ “ಜೀವನ ಧಾರ”ವನ್ನು ಆರಂಭಿಸಿದ ಮೊದಲ ರಾಜ್ಯ ಯಾವುದು..?
10. ಭಾರತದ ಮೊದಲ ಮಹಿಳಾ ವಿಶ್ವವಿದ್ಯಾಲಯವನ್ನು ಸ್ಥಾಪಿಸಿದವರು ಯಾರು..?
# ಉತ್ತರಗಳು :
1. 2005
2. ಐಎನ್ಎಸ್ ವಿಕ್ರಮಾದಿತ್ಯ
3. ಉಷ್ಣ ಶಕ್ತಿ (Thermal Power)
4. ಹೈದರಾಬಾದ್
5. ತಮಿಳುನಾಡು ಮತ್ತು ಕೇರಳ
6. ಪ್ರತಿಭಾ ಪಾಟೀಲ್ (ಅಂದಿನ ರಾಷ್ಟ್ರಪತಿ )
7. 9 ಫೆಬ್ರವರಿ
8. ಸ್ವಯಂಪ್ರೇರಿತ ನಿವೃತ್ತಿ (Voluntary Retirement)
9. ರಾಜಸ್ಥಾನ
10. ಧೊಂಡೋ ಕೇಶವೇ ಕರವೇ (SNDT ಮಹಿಳಾ ವಿಶ್ವವಿದ್ಯಾಲಯ – ಶ್ರೀಮತಿ ನಾತಿಬಾಯಿ ದಾಮೋದರ್ ಥಾಕರೇ ಮಹಿಳಾ ವಿಶ್ವವಿದ್ಯಾಲಯ-ಮುಂಬೈ- 1916)
# ಇವುಗಳನ್ನೂ ಓದಿ…
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 77
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 76
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 75
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 74
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 73
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 72
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 71
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 70
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 69
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 68
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 67
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 66
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 65
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 64
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 63
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 62
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 61
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 60
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 59
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 58
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 57
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 56
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 55
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 54
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 53
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 52
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 51
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 50
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 49
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 48
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 47
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 46
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 45
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 44
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 43
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 42
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 41
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 40
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ -39
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-38
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-37
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-36
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-35
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-34
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-33
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-32
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-31
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-30
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-29
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-28
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-27
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-26
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-25
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-24
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-23
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-22
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-21
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-20
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-19
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-18
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-17
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-16
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-15
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-14
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-13
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-12
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-11
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-10
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-09
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-08
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-07
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-06
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-05
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-04
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 02
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 01