Current AffairsSpardha Times

ಇಂದಿನ ಪ್ರಚಲಿತ ವಿದ್ಯಮಾನಗಳ ಹೈಲೈಟ್ಸ್ / 10-07-2021

Share With Friends

# ಭಾರತದ ನೂತನ ರಾಯಭಾರಿಯಾಗಿ ಎರಿಕ್ ಗಾರ್ಸೆಟ್ಟಿ ನೇಮಕ
ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಶುಕ್ರವಾರ ಲಾಸ್ ಏಂಜಲೀಸ್ ಮೇಯರ್ ಎರಿಕ್ ಗಾರ್ಸೆಟ್ಟಿಯವರನ್ನು ಭಾರತದ ನೂತನ ರಾಯಭಾರಿಯಾಗಿ ನೇಮಕ ಮಾಡಿದ್ದಾರೆ. ಸೆನೆಟ್ ಸಮ್ಮತಿ ದೃಡಿಕರಣ ಪಡೆದರೆ ‘ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ನಲ್ಲಿ ಅಧ್ಯಯನ ಮಾಡಿದ 50 ವರ್ಷದ ಗಾರ್ಸೆಟ್ಟಿ 2021 ರ ಜನವರಿ ನಂತರ ನವದೆಹಲಿಯಲ್ಲಿ ಅಮೆರಿಕ ರಾಯಭಾರಿಯಾಗಿ ಸದ್ಯ ಕೆಲಸ ನಿರ್ವಹಿಸುತ್ತಿರುವ ಕೆನ್ನೆತ್ ಜಸ್ಟರ್ ಅವರ ಉತ್ತರಾಧಿಕಾರಿಯಾಗಿ ಮುಂದುವರದಿಯಲಿದ್ದಾರೆ.

ಎರಿಕ್ ಎಂ ಗಾರ್ಸೆಟ್ಟಿ 2013 ರಿಂದ ಲಾಸ್ ಏಂಜಲೀಸ್ ನಗರದ ಮೇಯರ್ ಆಗಿದ್ದು, ಸಿಟಿ ಕೌನ್ಸಿಲ್ ಸದಸ್ಯರಾಗಿ 12 ವರ್ಷಗಳ ನಂತರ, ಕೌನ್ಸಿಲ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಯುಎಸ್ ನೇವಿ ರಿಸರ್ವ್ ಕಾಂಪೊನೆಂಟ್‌ನಲ್ಲಿ ಗುಪ್ತಚರ ಅಧಿಕಾರಿಯಾಗಿ 12 ವರ್ಷಗಳಲ್ಲಿ ಗಾರ್ಸೆಟ್ಟಿ ಕಮಾಂಡರ್, ಯುಎಸ್ ಪೆಸಿಫಿಕ್ ಫ್ಲೀಟ್ ಮತ್ತು ಡಿಫೆನ್ಸ್ ಇಂಟೆಲಿಜೆನ್ಸ್ ಏಜೆನ್ಸಿಯಡಿಯಲ್ಲಿ ಸೇವೆ ಸಲ್ಲಿಸಿದರು, 2017 ರಲ್ಲಿ ಲೆಫ್ಟಿನೆಂಟ್ ಆಗಿ ನಿವೃತ್ತರಾದರು.

# 17ನೇ ಶತಮಾನದ ಜಾರ್ಜಿಯಾ ರಾಣಿಯ ಪವಿತ್ರ ಪಳೆಯುಳಿಕೆ ಹಸ್ತಾಂತರಿಸಿದ ಭಾರತ
ದೀರ್ಘಕಾಲದ ಕೋರಿಕೆಯ ಮೇರೆಗೆ 17ನೇ ಶತಮಾನದ ಜಾರ್ಜಿಯಾ ರಾಣಿ, ಸೈಂಟ್ ಕೆಟೆವನ್ ಅವರ ಪವಿತ್ರ ಪಳೆಯುಳಿಕೆಯನ್ನು ಭಾರತ ಜಾರ್ಜಿಯಾಕ್ಕೆ ಹಸ್ತಾಂತರಿಸಿದೆ. 16 ವರ್ಷಗಳ ಹಿಂದೆ ಗೋವಾದಲ್ಲಿ ಪತ್ತೆಯಾಗಿರುವ ಪಳೆಯುಳಿಕೆಯನ್ನು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಹಸ್ತಾಂತರಿಸಿದರು. ಈ ಮೂಲಕ ದ್ವಿಪಕ್ಷೀಯ ಸ್ನೇಹ ಬಾಂಧವ್ಯ ಮತ್ತಷ್ಟು ಗಟ್ಟಿಗೊಳಿಸಿದರು.

ಪೂರ್ವ ಯುರೋಪ್ ಹಾಗೂ ಪಶ್ಚಿಮ ಏಷ್ಯಾದ ಸಂಧಿಸ್ಥಾನದಲ್ಲಿರುವ ಜಾರ್ಜಿಯಾಕ್ಕೆ ಜೈಶಂಕರ್ ಎರಡು ದಿನಗಳ ಪ್ರವಾಸ ಹಮ್ಮಿಕೊಂಡಿದ್ದಾರೆ. ಜಾರ್ಜಿಯಾದ ಪ್ರಧಾನಿ ಇರಾಕ್ಲಿ ಗರಿಬಾಶ್ವಿಲಿ ಹಾಗೂ ಕ್ಯಾಥೊಲಿಕ್ ಧರ್ಮಗುರು ಬೀಟಿಟ್ಯೂಡ್ ಇಲಿಯಾ II ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಪೂಜಾರ್ಹವೆಂದು ರಕ್ಷಿಸಲ್ಪಟ್ಟ ಪವಿತ್ರ ಪಳೆಯುಳಿಕೆ ಹಸ್ತಾಂತರಿಸಿದರು.

*ಎಲ್ಲಿ , ಯಾವಾಗ ಪತ್ತೆಯಾಗಿತ್ತು ಈ ಪಳೆಯುಳಿಕೆ..?
17ನೇ ಶತಮಾನದ ಜಾರ್ಜಿಯಾ ರಾಣಿ ಆಗಿರುವ ಸೈಂಟ್ ಕೆಟೆವನ್ ಅವರ ಪಳೆಯುಳಿಕೆ 2005ರಲ್ಲಿ ಗೋವಾದಲ್ಲಿ ಪತ್ತೆಯಾಗಿತ್ತು. 1627ರಲ್ಲಿ ಗೋವಾದ ಸೈಂಟ್ ಆಗಸ್ಟೀನ್ ಕಾಂಪ್ಲೆಕ್ಸ್‌ನಲ್ಲಿ ಸಮಾಧಿ ಮಾಡಲಾಗಿತ್ತು ಎಂದು ಪೋರ್ಚುಗೀಸ್ ದಾಖಲೆಗಳು ಉಲ್ಲೇಖಿಸುತ್ತವೆ. 2017ರಲ್ಲಿ ಜಾರ್ಜಿಯಾದ ಕೋರಿಕೆಯ ಮೇರೆಗೆ ಆರು ತಿಂಗಳುಗಳ ಕಾಲ ಪಳೆಯುಳಿಕೆಯ ಪ್ರದರ್ಶನಕ್ಕಾಗಿ ಭಾರತ ರವಾನಿಸಿತ್ತು.

# ಪದ್ಮಶ್ರೀ-ಪದ್ಮಭೂಷಣ ಡಾ.ಪಿ.ಕೆ. ವಾರಿಯರ್ ನಿಧನ :
ಪದ್ಮಶ್ರೀ, ಪದ್ಮಭೂಷಣ ಪುರಸ್ಕೃತ, ಖ್ಯಾತ ಆರ್ಯುವೇದ ತಜ್ಞ, ಕೊಟ್ಟಕ್ಕಲ್ ಆರ್ಯವೈದ್ಯ ಶಾಲಾ ಮ್ಯಾನೇಜಿಂಗ್ ಟ್ರಸ್ಟೀ ಡಾ.ಪಿ.ಕೆ. ವಾರಿಯರ್ ನಿಧನರಾದರು. ಇವರು ಇತ್ತೀಚೆಗಷ್ಟೇ ನೂರು ವಸಂತಗಳನ್ನು ಪೂರೈಸಿದ್ದರು. ಆಯುರ್ವೇದವನ್ನು ಜಗತ್ತಿನಾದ್ಯಂತ ಜನಪ್ರಿಯಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇವರ ಜನ್ಮಶತಮಾನೋತ್ಸವ ಕಳೆದ ಜೂನ್ ತಿಂಗಳಲ್ಲಿ ಆಚರಣೆಗೊಂಡಿತ್ತು. 1921ರ ಜೂ. 5ರಂದು ಜನಿಸಿದ್ದ ಇವರು ಕ್ವಿಟ್​ ಇಂಡಿಯಾ ಚಳವಳಿಯಲ್ಲಿ ಭಾಗವಹಿಸುವ ಸಲುವಾಗಿ ತಮ್ಮ ಆಯುರ್ವೇದ ವ್ಯಾಸಂಗವನ್ನು ಮೊಟಕುಗೊಳಿಸಿದ್ದರು. ಬಳಿಕ ಸಕ್ರಿಯ ರಾಜಕಾರಣ ತಮಗೆ ಆಗಿಬರುವಂಥದ್ದಲ್ಲ ಎಂಬುದನ್ನು ಅರಿತು ವ್ಯಾಸಂಗಕ್ಕೆ ಮರಳಿದರು. ವಿದ್ಯಾಭ್ಯಾಸ ಮುಗಿಯುತ್ತಿದ್ದಂತೆ ಅಂದರೆ ತಮ್ಮ 24ನೇ ವಯಸ್ಸಿನಲ್ಲೇ ಕೊಟ್ಟಕ್ಕಲ್ ಆರ್ಯವೈದ್ಯ ಶಾಲಾ ಟ್ರಸ್ಟೀ ಆಗಿ ಸೇರಿಕೊಂಡಿದ್ದರು.

ಸಾಂಪ್ರಾದಾಯಿಕ ಆಯುರ್ವೇದ ಅಭ್ಯಾಸದಲ್ಲಿ ತೊಡಗಿದ್ದ ಅವರು ಈ ಕ್ಷೇತ್ರದಲ್ಲಿ ಗಮನಾರ್ಹ ಕೊಡುಗೆ ನೀಡಿದ್ದರು. ತಮ್ಮ ಆಯುರ್ವೇದ ಚಿಕಿತ್ಸಾ ಕ್ರಮದಿಂದ ಜನ ಮನ್ನಣೆ ಗಳಿಸಿದ್ದ ವಾರಿಯೆರ್​ಗೆ 1999ರಲ್ಲಿ ಪದ್ಮ ಶ್ರೀ, 2010ರಲ್ಲಿ ಪದ್ಮ ಭೂಷಣ ಪ್ರಶಸ್ತಿ ಲಭಿಸಿದೆ, 1999ರಲ್ಲಿ ಕ್ಯಾಲಿಕಟ್​ ವಿಶ್ವವಿದ್ಯಾಲಯ ಇವರಿಗೆ ಡಿಲಿಟ್​ ಪ್ರಶಸ್ತಿ ನೀಡಿ ಗೌರವಿಸಿದೆ. ಕೂಪೆನ್​ಹೆಗ್​ ವಿಶ್ವವಿದ್ಯಾಲಯದಿಂದ ಡಾಕ್ಟರ್​ ಆಫ್​​ ಮೆಸಿಸಿನ್ ಸೇರಿದಂತೆ ಹಲವು ಸಂಸ್ಥೆ ಹಾಗೂ ಇತರ ​ ಪ್ರಶಸ್ತಿಗಳು ಇವರಿಗೆ ಲಭಿಸಿದೆ.

1954ರಲ್ಲಿ ಆಯುರ್ವೇದ ಶಾಲೆಯನ್ನು ಹುಟ್ಟುಹಾಕಿದ ವಾರಿಯೆರ್​ ತಮ್ಮ ಚಿಕಿತ್ಸೆ ಮೂಲಕ ಹೆಸರು ವಾಸಿಯಾಗಿದ್ದರು. ಏಳು ದಶಕಗಳ ಕಾಲ ತಮ್ಮ ಆಯುರ್ವೇದ ಚಿಕಿತ್ಸಾ ಸೇವೆಯನ್ನು ಜನರಿಗೆ ನೀಡುವ ಮೂಲಕ ಹೆಸರು ಮಾಡಿದ್ದರು. ದೇಶ-ವಿದೇಶದಲ ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ದೇಶದ ಪ್ರಮುಖ ವ್ಯಕ್ತಿಗಳು ಇವರ ಬಳಿ ಚಿಕಿತ್ಸೆ ಪಡೆದಿದ್ದರು.

# ಇವುಗಳನ್ನೂ ಓದಿ :
▶ ಪ್ರಚಲಿತ ಘಟನೆಗಳ ಕ್ವಿಜ್ (01/07/2021)  
▶ ಪ್ರಚಲಿತ ಘಟನೆಗಳ ಕ್ವಿಜ್ (02/07/2021)  
▶ ಪ್ರಚಲಿತ ಘಟನೆಗಳ ಕ್ವಿಜ್ (03/07/2021)  
▶ ಪ್ರಚಲಿತ ಘಟನೆಗಳ ಕ್ವಿಜ್ (04/07/2021)  
▶ ಪ್ರಚಲಿತ ಘಟನೆಗಳ ಕ್ವಿಜ್ (05/07/2021) 

▶ ಪ್ರಚಲಿತ ಘಟನೆಗಳ ಕ್ವಿಜ್ (06/07/2021) 
▶ ಪ್ರಚಲಿತ ಘಟನೆಗಳ ಕ್ವಿಜ್ (07/07/2021)
▶ ಪ್ರಚಲಿತ ಘಟನೆಗಳ ಕ್ವಿಜ್ (08/07/2021)

# ಜೂನ್-2021 : 
▶ ಪ್ರಚಲಿತ ಘಟನೆಗಳ ಕ್ವಿಜ್ (01/06/2021) | Current Affaires Quiz
▶ ಪ್ರಚಲಿತ ಘಟನೆಗಳ ಕ್ವಿಜ್ (02/06/2021) | Current Affaires Quiz
▶ ಪ್ರಚಲಿತ ಘಟನೆಗಳ ಕ್ವಿಜ್ (03/06/2021) | Current Affaires Quiz
▶ ಪ್ರಚಲಿತ ಘಟನೆಗಳ ಕ್ವಿಜ್ (04/06/2021) | Current Affaires Quiz
▶ ಪ್ರಚಲಿತ ಘಟನೆಗಳ ಕ್ವಿಜ್ (05/06/2021) | Current Affairs Quiz

▶ ಪ್ರಚಲಿತ ಘಟನೆಗಳ ಕ್ವಿಜ್ (06/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (07 to 21/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (22/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (23/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (24/06/2021) | Current Affairs Quiz

▶ ಪ್ರಚಲಿತ ಘಟನೆಗಳ ಕ್ವಿಜ್ (25/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (26/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (27/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (28/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (29/06/2021) | Current Affairs Quiz
▶ ಪ್ರಚಲಿತ ಘಟನೆಗಳ ಕ್ವಿಜ್ (30/06/2021) | Current Affairs Quiz

———————————-

# ಇವುಗಳನ್ನೂ ಓದಿ : ತಿಂಗಳವಾರು ಪ್ರಚಲಿತ ಘಟನೆಗಳ ಕ್ವಿಜ್
ಪ್ರಚಲಿತ ಘಟನೆಗಳು : ಜೂನ್-2021
ಪ್ರಚಲಿತ ಘಟನೆಗಳು : ಮೇ-2021
ಪ್ರಚಲಿತ ಘಟನೆಗಳು : ಏಪ್ರಿಲ್-2021
ಪ್ರಚಲಿತ ಘಟನೆಗಳು : ಮಾರ್ಚ್-2021
ಪ್ರಚಲಿತ ಘಟನೆಗಳು : ಫೆಬ್ರವರಿ-2021
➤ ಪ್ರಚಲಿತ ಘಟನೆಗಳು : ಜನವರಿ-2021
➤  ಪ್ರಚಲಿತ ಘಟನೆಗಳು : ಡಿಸೆಂಬರ್ -2020
ಪ್ರಚಲಿತ ಘಟನೆಗಳು : ನವೆಂಬರ್ -2020

———————————-

# ಮೇ-2021 :
▶ ಪ್ರಚಲಿತ ಘಟನೆಗಳ ಕ್ವಿಜ್ (01-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-05-2021 ರಿಂದ 04-05-2021ರ ವರೆಗೆ )
▶ ಪ್ರಚಲಿತ ಘಟನೆಗಳ ಕ್ವಿಜ್ (05-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (06-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (08-05-2021 ರಿಂದ 11-05-202ರ ವರೆಗೆ )
▶ ಪ್ರಚಲಿತ ಘಟನೆಗಳ ಕ್ವಿಜ್ (12-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (13-05-2021)
▶ ಪ್ರಚಲಿತ ಘಟನೆಗಳ ಕ್ವಿಜ್ (14-05-2021ರಿಂದ 31-05-2021 ವರೆಗೆ )

———————————-

# ಪ್ರಚಲಿತ ಘಟನೆಗಳು : ಏಪ್ರಿಲ್ -2021
▶ ಪ್ರಚಲಿತ ಘಟನೆಗಳ ಕ್ವಿಜ್ (01-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (03-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (04-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (05-04-2021 ರಿಂದ 06-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (09-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (10-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (11-04-2021 ರಿಂದ 30-04-2021ವರೆಗೆ ವರೆಗೆ )

———————————-

# ಪ್ರಚಲಿತ ಘಟನೆಗಳು : ಮಾರ್ಚ್-2021
▶ ಪ್ರಚಲಿತ ಘಟನೆಗಳ ಕ್ವಿಜ್ (01-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (02-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (03 ಮತ್ತು 04-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (05-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (06-03-2021 )

▶ ಪ್ರಚಲಿತ ಘಟನೆಗಳ ಕ್ವಿಜ್ (07-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (08-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (09-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (10-03-2021 )

▶ ಪ್ರಚಲಿತ ಘಟನೆಗಳ ಕ್ವಿಜ್ (11-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (12-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (13-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (14-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (15 & 16-03-2021 )

▶ ಪ್ರಚಲಿತ ಘಟನೆಗಳ ಕ್ವಿಜ್ (17-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (18-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (19-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (20-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (21-03-2021 ರಿಂದ 31-03-2021ರ ವರೆಗೆ )

———————————-

# ಪ್ರಚಲಿತ ಘಟನೆಗಳು : ಫೆಬ್ರವರಿ-2021
▶ ಪ್ರಚಲಿತ ಘಟನೆಗಳ ಕ್ವಿಜ್ (01-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (03-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (04-02-2021)

▶ ಪ್ರಚಲಿತ ಘಟನೆಗಳ ಕ್ವಿಜ್ (05-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (06-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (08-02-2021)

▶ ಪ್ರಚಲಿತ ಘಟನೆಗಳ ಕ್ವಿಜ್ (09-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (10-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (11-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (12 ಮತ್ತು 13-02-2021)

▶ ಪ್ರಚಲಿತ ಘಟನೆಗಳ ಕ್ವಿಜ್ (14 ರಿಂದ 19-02-2021 ವರೆಗೆ )
▶ ಪ್ರಚಲಿತ ಘಟನೆಗಳ ಕ್ವಿಜ್ (20-02-202 )
▶ ಪ್ರಚಲಿತ ಘಟನೆಗಳ ಕ್ವಿಜ್ ( 21 ರಿಂದ 25-02-202 )
▶ ಪ್ರಚಲಿತ ಘಟನೆಗಳ ಕ್ವಿಜ್ ( 26-02-202 )

▶ ಪ್ರಚಲಿತ ಘಟನೆಗಳ ಕ್ವಿಜ್ ( 27-02-202 )
▶ ಪ್ರಚಲಿತ ಘಟನೆಗಳ ಕ್ವಿಜ್ (28-02-202 )

———————————-

# ಪ್ರಚಲಿತ ಘಟನೆಗಳು : ಜನವರಿ-2021
▶ ಪ್ರಚಲಿತ ಘಟನೆಗಳ ಕ್ವಿಜ್ (01-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (03-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (04-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (05-01-2021)

▶ ಪ್ರಚಲಿತ ಘಟನೆಗಳ ಕ್ವಿಜ್ (06-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (08-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (09-01-2021 ರಿಂದ 17-01-2021ರ ವರೆಗೆ)
▶ ಪ್ರಚಲಿತ ಘಟನೆಗಳ ಕ್ವಿಜ್ (18-01-2021)

▶ ಪ್ರಚಲಿತ ಘಟನೆಗಳ ಕ್ವಿಜ್ (19-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (20-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (21-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (22-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (23-01-2021)

▶ ಪ್ರಚಲಿತ ಘಟನೆಗಳ ಕ್ವಿಜ್ (24-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (25-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (26-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (27-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (28-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (29-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (30 And 31-01-2021)

 

 

 

 

error: Content Copyright protected !!