GKQUESTION BANKQuizSpardha TimesTop 10 Questions

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 87

Share With Friends

1. ಹಸಿರು ಕ್ರಾಂತಿ ಪ್ರಾರಂಭವಾದ ವರ್ಷ ಯಾವುದು..?
2. ಭಾರತೀಯ ರಿಸರ್ವ್ ಬ್ಯಾಂಕ್ (RBI) ಅನ್ನು ಯಾವ ವರ್ಷದಲ್ಲಿ ರಾಷ್ಟ್ರೀಕರಣಗೊಳಿಸಲಾಯಿತು..?
3. ಗುವಾಹಟಿ ಯಾವ ನದಿಯ ದಂಡೆಯ ಮೇಲಿದೆ..?
4. ಈರುಳ್ಳಿಯ ಖಾದ್ಯ ಭಾಗ(edible part) ಯಾವುದು..?

5. ರಕ್ತ ಮತ್ತು ಕಬ್ಬಿಣದ ಮನುಷ್ಯ'(Man of Blood and Iron) ಎಂದು ಯಾರನ್ನು ಕರೆಯುತ್ತಾರೆ..?
6. ಸುಪ್ರೀಂ ಕೋರ್ಟ್‌ನ ಮೊದಲ ಮುಖ್ಯ ನ್ಯಾಯಮೂರ್ತಿ ಯಾರು..?
7. ಕ್ಯಾಸಲ್ (Castle) ಎಂಬ ಪದವು ಯಾವ ಕ್ರೀಡೆಗೆ ಸಂಬಂಧಿಸಿದೆ..?
8. ಫಿನ್‌ಲ್ಯಾಂಡ್‌ನ ರಾಜಧಾನಿ ಯಾವುದು..?
9. ಸಾರ್ಕ್‌ನ ಪ್ರಧಾನ ಕಛೇರಿ ಎಲ್ಲಿದೆ..?
10. ‘ಸಿಟಿ ಆಫ್ ಜಾಯ್'(City of Joy) ಪುಸ್ತಕವನ್ನು ಬರೆದವರು ಯಾರು..?

11. ಆಸ್ಟ್ರಿಯಾ ದೇಶದ ರಾಜಧಾನಿ (Capital of Austria)..?
12. OPECನ ಪೂರ್ಣ ರೂಪ ಏನು.. ?

# ಉತ್ತರಗಳು :
1. 1966
2. 1949
3. ಬ್ರಹ್ಮಪುತ್ರ.
4. ತಿರುಳಿರುವ ಎಲೆಗಳು
5. ಒಟ್ಟೊ ವಾನ್ ಬಿಸ್ಮಾರ್ಕ್

6. ಹೀರಾಲಾಲ್ ಜೆ ಕನಿಯಾ
7. ಚದುರಂಗ
8. ಹೆಲ್ಸಿಂಕಿ(Helsinki)
9. ಕಠ್ಮಂಡು, ನೇಪಾಳ
10. ಡೊಮಿನಿಕ್ ಲ್ಯಾಪಿಯರ್(Dominique Lapierre)
11. ವಿಯೆನ್ನಾ
12. ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಸಂಘಟನೆ (OPEC-Organization of Petroleum Exporting Countries).

# READ NEXT

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 86
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 85
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 84

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 83
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 82
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 81
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 80

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 79
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 78
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 77
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 76

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 75
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 74
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 73
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 72
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 71

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 70
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 69
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 68
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 67
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 66

ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 65
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 64
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 63
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 62
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 61

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 60
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 59
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 58
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 57
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 56

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 55
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 54
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 53
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 52
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 51

ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 50
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 49
ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 48
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 47
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 46

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 45
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 44
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 43
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 42
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 41

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 40
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ -39
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-38
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-37
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-36

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-35
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-34
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-33
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-32
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-31

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-30
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-29
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-28
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-27
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-26

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-25
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-24
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-23
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-22
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-21

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-20
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-19
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-18
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-17
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-16

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-15
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-14
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-13
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-12
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-11

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-10
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-09
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-08
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-07
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-06

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-05
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-04
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 02
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 01

error: Content Copyright protected !!