GKKannadaPersons and PersonaltySpardha Times

ಲೇಖಕಿ ವೈದೇಹಿ ಕಿರು ಪರಿಚಯ

Share With Friends

ವೈದೇಹಿ ಎಂಬ ಕಾವ್ಯನಾಮದಿಂದ ಪ್ರಸಿದ್ಧರಾಗಿರುವ ‘ಜಾನಕಿ ಶ್ರೀನಿವಾಸಮೂರ್ತಿ’ಯವರು ಕನ್ನಡದ ಪ್ರಮುಖ ಲೇಖಕಿಯರಲ್ಲೊಬ್ಬರು. ಸಣ್ಣಕಥೆ, ಕಾವ್ಯ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ ಸಾಹಿತ್ಯ, ಪ್ರಬಂಧ ಮುಂತಾದವುಗಳಲ್ಲಿ ತೊಡಗಿಕೊಂಡಿದ್ದಾರೆ. ‘ವಾಸಂತಿ’ ಎಂಬುದು ಇವರ ಮೂಲ ಹೆಸರು. ಸಾಹಿತ್ಯಕ್ಕಾಗಿ ಹಲವು ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಪ್ರಶಸ್ತಿಗಳನ್ನು ಗಳಿಸಿದ್ದಾರೆ. ಕ್ರೌಂಚ ಪಕ್ಷಿಗಳು ಎಂಬ ಕಥಾಸಂಕಲನಕ್ಕೆ 2009ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ದೊರೆತಿದೆ.

ವೈದೇಹಿ ಅವರು ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ 1945 ರಲ್ಲಿ ಜನಿಸಿದರು. ಇವರ ತಂದೆ ಎವಿ.ಎನ್. ಹೆಬ್ಬಾರ್, ತಾಯಿ ಮಹಾಲಕ್ಷ್ಮೀ. ವಾಸಂತಿ ಎನ್ನುವುದು ಇವರ ಮೂಲ ಹೆಸರು. ಮದುವೆಯ ನಂತರ ಇವರು ಜಾನಕಿ ಶ್ರೀನಿವಾಸಮೂರ್ತಿ ಎಂದು ಹೆಸರನ್ನು ಬದಲಿಸಿಕೊಂಡರು. ಇವರು ‘ ನೀರೆಯರ ಮನ” ಎಂಬ ಲೇಖನವನ್ನು ಪ್ರಕಟಿಸುವಾಗ ‘ವೈದೇಹಿ’ ಎಂಬ ಕಾವ್ಯನಾಮವನ್ನು ರೂಢಿಸಿಕೊಂಡರು. ಇವರ ಹಲವಾರು ಕಥೆಗಳು ಕರ್ಮವೀರ, ಮಯೂರ, ಸುಧಾ ಪ್ರಜಾವಾಣಿ, ಉದಯವಾಣಿ,ಕಸ್ತೂರಿ, ಸಾಕ್ಷಿ ಸಂಕ್ರಮಣ, ಗೆಳತಿ ಮುಂತಾದ ಪತ್ರಿಕೆಗಳಲ್ಲೂ ಪ್ರಕಟಗೊಂಡವು.

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಎಂ. ಕೆ. ಇಂದಿರಾ ಪ್ರಶಸ್ತಿ, ಅನುಪಮಾ ಪ್ರಶಸ್ತಿ, ಕರ್ನಾಟಕ ಸರಕಾರದ ‘ ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ಹಾಗೂ ‘ಕ್ರೌಂಚಪಕ್ಷಿಗಳು’ ಕಥಾ ಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯೂ ಲಭಿಸಿದೆ.

ಇವರು ‘ ಬಿಂದು ಬಿಂದಿಗೆ’, ‘ ಪಾರಿಜಾತ’ ಹೂವಕಟ್ಟುವ ಕಾಯಕ, ದೀಪದೊಳಗಿನ ದೀಪ ಎಂಬ ಕವನ ಸಂಕಲನಗಳನ್ನು ಹಾಗೂ ಮರಗಿಡಬಳ್ಳಿ, ಅಂತರಂಗದ ಪುಟಗಳು, ಗೋಲ, ಸಮಾಜಶಾಸ್ತ್ರಜ್ಞೆಯ ಟಿಪ್ಪಣಿ, ಕತೆಕತೆಕಾರಣ, ‘ಅಮ್ಮಚ್ಚಿಯೆಂಬ ನೆನಪು’, ಮುಂತಾದ ಪ್ರಮುಖ ಕಥಾಸಂಕಲನಗಳನ್ನು ರಚಿಸಿದ್ದಾರೆ. ಇದರ ಜೊತೆಗೆ ‘ಅಸ್ಟಶ್ಯರು’, ಎಂಬ ಕಾದಂಬರಿಯನ್ನು ರಚಿಸಿದ್ದಾರೆ. ಮಲ್ಲಿನಾಥನ ಧ್ಯಾನ, ‘ಮೇಜು ಮತ್ತು ಬಡಗಿ’, ‘ಜಾತ್ರೆ’ ಎಂಬ ಪ್ರಂಬಂಧಗಳನ್ನು ರಚಿಸಿದ್ದಾರೆ.

#ಕಥಾಸಂಕಲನ :
* ಮರ ಗಿಡ ಬಳ್ಳಿ (1979)
* ಅಂತರಂಗದ ಪುಟಗಳು (1984)
* ಗೋಲ (1986)
* ಸಮಾಜ ಶಾಸ್ತ್ರಜ್ಞೆಯ ಟಿಪ್ಪಣಿಗೆ (1991)
* ಅಮ್ಮಚ್ಚಿ ಎಂಬ ನೆನಪು (2000)
* ಕ್ರೌಂಚ ಪಕ್ಷಿಗಳು (2005)
* ಕತೆಕತೆ ಕಾರಣ (2016)

# ಕವನಗಳ ಸಂಗ್ರಹಗಳು :
* ಬಿಂದು ಬಿಂದಿಗೆ (1990)
* ಪಾರಿಜಾತ (1999)
* ಹೂವಕಟ್ಟುವ ಕಾಯಕ(2011)
* ದೀಪದೊಳಗಿನ ದೀಪ (2020)

# ಕಾದಂಬರಿ :
* ಅಸ್ಪೃಶ್ಯರು (1992)

# ಮಕ್ಕಳ ಸಾಹಿತ್ಯ :
* ಧಾಂ ಧೂಂ ಸುಂಟರಗಾಳಿ (1992)
* ಮೂಕನ ಮಕ್ಕಳು (1992)
* ಗೊಂಬೆ ಮ್ಯಾಕ್ ಬೆಥ್ (1992)
* ಢಣಾಡಂಗೂರ (1992)
* ನಾಯಿಮರಿ ನಾಟಕ (1992)
* ಸೂರ್ಯ ಬಂದ (1997)
* ಜುಂ ಜಾಂ ಆನೆ ಮತ್ತು ಪುಟ್ಟ (1997)
* ಕೋಟು ಗುಮ್ಮ (1997)
* ಹಕ್ಕಿ ಹಾಡು (2002)
* ಅರ್ಧಚಂದ್ರ ಮಿಠಾಯಿ (2002)
* ಸೋಮಾರಿ ಓಳ್ಯಾ (2004)
* ಅಳಿಲು ರಾಮಾಯಣ (2009)
* ಸತ್ರು ಅಂದ್ರೆ ಸಾಯ್ತಾರ? (2009)
* ಆನೆ ಬಂತೋ ಆನೆ (2015)
* ರಾಜಾ ಲಿಯರ್ (2015)

# ಪ್ರಬಂಧಗಳು :
* ಮಲ್ಲಿನಾಥನ ಧ್ಯಾನ (1996)
* ಮೇಜು ಮತ್ತು ಬಡಗಿ (2007)
* ಜಾತ್ರೆ (1998)

# ಅನುವಾದ ಸಾಹಿತ್ಯ :
* ಭಾರತೀಯ ಮಹಿಳೆಯರ ಸ್ವಾತಂತ್ರ್ಯ ಹೋರಾಟ.
* ಬೆಳ್ಳಿಯ ಸಂಕೋಲೆಗಳು (ಮೈತ್ರೇಯಿ ಮುಖ್ಯೋಪಾಧ್ಯಾಯಅವರ ‘Silver Shackles’ನಿಂದ ಅನುವಾದಿಸಿದ್ದು)
* ಸೂರ್ಯಕಿನ್ನರಿಯರು (ಸ್ವಪ್ನ ದತ್ತ ಅವರ ‘Sun Fairies’ನಿಂದ ಅನುವಾದಿಸಿದ್ದು)
ಸಂಗೀತ ಸಂವಾದ (ಭಾಸ್ಕರ್ ಚಂದಾವರ್ಕರ್ ಅವರ ಟಿಪ್ಪಣಿಗಳಿಂದ)
ಆತ್ಮಕಥೆ ನಿರೂಪಣೆ
* ಕೋಟ ಲಕ್ಷ್ಮೀನಾರಾಯಣ ಕಾರಂತ (ಕೋ ಲ ಕಾರಂತ)ರ ಆತ್ಮಕಥೆ “ನೆನಪಿನಂಗಳದಲ್ಲಿ ಮುಸ್ಸಂಜೆ ಹೊತ್ತು”
ಸೇಡಿಯಾಪು ಕೃಷ್ಣಭಟ್ಟರ “ಸೇಡಿಯಾಪು ನೆನಪುಗಳು”
ಬಿ.ವಿ.ಕಾರಂತರ “ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ”.

# ಇತರೆ ವಿಷಯಗಳು :
* ಇವರ ‘ಅಸ್ಪೃಶ್ಯರು’ ಕಾದಂಬರಿ, ಮಂಗಳೂರು ವಿ‌ಶ್ವವಿದ್ಯಾಲಯದ ಪದವಿ ತರಗತಿಗೆ ಪಠ್ಯಪುಸ್ತಕವಾಗಿದೆ.
* ‘ವೈದೇಹಿಯವರ ಸಣ್ಣ ಕಥೆಗಳು’ ಬೆಂಗಳೂರು ವಿಶ್ವ ವಿದ್ಯಾಲಯದ ಪದವಿ ತರಗತಿಗೆ ಪಠ್ಯಪುಸ್ತಕವಾಗಿದೆ.
* ಹಲವಾರು ಸಣ್ಣ ಕಥೆಗಳು ಹಿಂದಿ, ಮಲೆಯಾಳಂ, ತಮಿಳು, ತೆಲುಗು, ಗುಜರಾತಿ ಭಾಷೆಗಳಿಗೆ ಅನುವಾದಿವಾಗಿವೆ.

# ಪ್ರಶಸ್ತಿಗಳು :
1. ‘ಕರ್ನಾಟಕ ಲೇಖಕಿಯರ ಸಂಘ’ದಿಂದ ಗೀತಾ ದೇಸಾಯಿ ದತ್ತಿ ನಿಧಿ ಪುರಸ್ಕಾರ -‘ಅಂತರಂಗದ ಪುಟಗಳು’ ಮತ್ತು ‘ಬಿಂದು ಬಿಂದಿಗೆ’ ಕೃತಿಗಳಿಗೆ.
2. ‘ವರ್ಧಮಾನ ಪ್ರಶಸ್ತಿ ಪೀಠ’, ಮೂಡಬಿದಿರೆ ಯಿಂದ ವರ್ಧಮಾನ ಉದಯೋನ್ಮುಖ ಪ್ರಶಸ್ತಿ- ‘ಗೊಲ’ ಕೃತಿಗೆ.
3. ‘ಕಥಾ ಆರ್ಗನೈಝೆಶನ್’ ನವದೆಹಲಿ ಯಿಂದ ಕಥಾ ಪುರಸ್ಕಾರ -‘ಹಗಲು ಗೀಚಿದ ನೆಂಟ’ ಕೃತಿಗೆ.
4. ‘ಕರ್ನಾಟಕ ಲೇಖಕಿಯರ ಸಂಘ’ದಿಂದ ಅನುಪಮಾ ಪುರಸ್ಕಾರ -‘ಸಮಾಜ ಶಾಸ್ತ್ರಜ್ಞೆಯ ಟಿಪ್ಪಣಿಗೆ’ ಕೃತಿಗೆ.
5. ‘ಕರ್ನಾಟಕ ಸಂಘ’ ಶಿವಮೊಗ್ಗ ದಿಂದ ಎಂ.ಕೆ.ಇಂದಿರಾ ಪುರಸ್ಕಾರ -‘ಅಸ್ಪೃಶ್ಯರು’ ಕೃತಿಗೆ.
6. ಕರ್ನಾಟಕ ಸಾಹಿತ್ಯ ಅಕಾಡೆಮಿ ಪುರಸ್ಕಾರ -‘ಐದು ಮಕ್ಕಳ ನಾಟಕಗಳು’ ಕೃತಿಗೆ
7. ‘ಅತ್ತಿಮಬ್ಬೆ ಪ್ರತಿಷ್ಠಾನ’ ದಿಂದ ಅತ್ತಿಮಬ್ಬೆ ಪುರಸ್ಕಾರ.
8. ಸಾಹಿತ್ಯ ಅಕಾಡೆಮಿ ಪುರಸ್ಕಾರ -‘ಮಲ್ಲಿನಾಥನ ಧ್ಯಾನ’ ಕೃತಿಗೆ.
9. ಕರ್ನಾಟಕ ರಾಜ್ಯ ಸರ್ಕಾರದಿಂದ ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ
10. ‘ಕ್ರೌಂಚ ಪಕ್ಷಿಗಳು’ ಎಂಬ ಸಣ್ಣ ಕಥಾ ಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ.
11. ಸಂದೇಶ ಕನ್ನಡ ಸಾಹಿತ್ಯ ಪ್ರಶಸ್ತಿ
12. ನಿರಂಜನ ಪ್ರಶಸ್ತಿ
13. ಸುನಂದಮ್ಮ ಸಾಹಿತ್ಯ ಪ್ರಶಸ್ತಿ-2019

# ಕವಿ-ಕಾವ್ಯ ಪರಿಚಯ : 
* ಚಂದ್ರಶೇಖರ ಪಾಟೀಲ (ಚಂಪಾ) : 1939-2022
* ದಲಿತ ಹೋರಾಟಕ್ಕೆ ಕಿಚ್ಚು ಹಚ್ಚಿದ್ದ ಕವಿ ಡಾ.ಸಿದ್ದಲಿಂಗಯ್ಯ
* ಕನ್ನಡದ ಮೊದಲ ಕವಿಯತ್ರಿ ಅಕ್ಕಮಹಾದೇವಿ
* ವ್ಯಕ್ತಿ ಪರಿಚಯ : ಪಿ. ಲಂಕೇಶ್
* ಶಿವರಾಮ ಕಾರಂತರ ಪರಿಚಯ : ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ
* ಡಾ. ಎಂ.ಎಂ.ಕಲಬುರ್ಗಿ
* ಜಿ.ಪಿ.ರಾಜರತ್ನಂ ಬಗ್ಗೆ ನಿಮಗೆಷ್ಟು ಗೊತ್ತು..?
* ಬಸವಣ್ಣನವರ ಹೆಜ್ಜೆಗುರುತುಗಳು (1105-1167)
* ದ.ರಾ.ಬೇಂದ್ರೆಯವರ ಸಂಪೂರ್ಣ ಪರಿಚಯ
* ಕನಕದಾಸರ ಕಂಪ್ಲೀಟ್ ಪರಿಚಯ
* ಶಿವರಾಂ ಕಾರಂತರ ಸಂಪೂರ್ಣ ಪರಿಚಯ  
* ಲೇಖಕಿ ವೈದೇಹಿ ಕಿರು ಪರಿಚಯ

# ಸಾಮಾನ್ಯ ಜ್ಞಾನ ಅಧ್ಯಯನ ಸಾಮಗ್ರಿ ಸಂಗ್ರಹ : 
ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ ಪತ್ರಿಕೆಗಳು ಮತ್ತು ಸಂಪಾದಕರು
ಕ್ರೀಡೆಗೆ ಸಂಬಂಧಿಸಿದ 30 ಸಾಮಾನ್ಯಜ್ಞಾನ ಪ್ರಶ್ನೆಗಳು
ಎಲ್ಲಾ ಸ್ಫರ್ಧಾತ್ಮಕ ಪರೀಕ್ಷೆಗಳಿಗಾಗಿ 50 ಒನ್ ಲೈನ್ ಪ್ರಶ್ನೆಗಳು
ಕೃತಕ ಉಪಗ್ರಹಗಳು ಮತ್ತು ವಿಧಗಳು
ಭಾರತದಲ್ಲಿ ಮೊದಲಿಗರು
ಭಾರತ ಸಂವಿಧಾನ ಮತ್ತು ರಾಜ್ಯಪದ್ಧತಿಯ ಕುರಿತ 60 ಪ್ರಶ್ನೆಗಳ ಸಂಗ್ರಹ
ರಕ್ತ ಪರಿಚಲನೆಗೆ ಸಂಬಂಧಿಸಿದ 45 ಪ್ರಮುಖ ಅಂಶಗಳು
ಭಾರತದಲ್ಲಿ ಪರಮಾಣು ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
ಬಾಹ್ಯಾಕಾಶ ಸಂಶೋಧನೆಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ

ಭಾರತದಲ್ಲಿ ವಿಮಾನಯಾನದ ಕುರಿತು ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಭಾರತೀಯ ರೈಲ್ವೆ ಕುರಿತು ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಭಾರತದ ಚುನಾವಣಾ ಆಯೋಗದ ಬಗ್ಗೆ ತಿಳಿದಿರಲೇಬೇಕಾದ ಕೆಲವು ಸಂಗತಿಗಳು
ಕ್ರೀಡೆಗಳು ಮತ್ತು ಪ್ರಸಿದ್ಧ ಕ್ರೀಡಾಪಟುಗಳು

ಪ್ರಪಂಚದ ಪ್ರಮುಖ ರಾಷ್ಟ್ರಗಳು ಮತ್ತು ಅವುಗಳ ಲಾಂಛನಗಳು
ಕೆಲವು ಪ್ರಮುಖ ಗ್ರಂಥಗಳು ಮತ್ತು ಅವುಗಳ ಕರ್ತೃಗಳು
ರಾಷ್ಟ್ರಧ್ವಜದ ಬಗ್ಗೆ ಪ್ರತಿಯೊಬ್ಬರೂ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಮೂಲಭೂತ ಹಕ್ಕುಗಳು ( ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
ಪರಿಸರಕ್ಕೆ ಸಂಬಂಧಿಸಿದಂತೆ ಕೈಗೊಂಡ ಪ್ರಮುಖ ಕಾರ್ಯಕ್ರಮಗಳು

ಭಾರತದ ವ್ಯವಸಾಯ ಪದ್ಧತಿಗಳು
ಭಾರತದ ಪ್ರಮುಖ ಕ್ರೀಡಾಂಗಣಗಳು
ಭಾರತದ ಪ್ರಮುಖ ವೈಜ್ಞಾನಿಕ ಸಂಶೋಧನಾ ಕೇಂದ್ರಗಳ ಕುರಿತ ಪ್ರಶ್ನೆಗಳ ಸಂಗ್ರಹ
ಕ್ಯಾಲೆಂಡರ್ ಹುಟ್ಟಿದ್ದು ಹೇಗೆ..? ಯಾವಾಗ..?
ಕರ್ನಾಟಕದಲ್ಲಿ ಕಮಿಷನರ್‌ಗಳ ಅಳ್ವಿಕೆ (ನೆನಪಿನಲ್ಲಿಡಬೇಕಾದ 40 ಅಂಶಗಳು)

ಭಾರತದ ಸಂವಿಧಾನದ ಪ್ರಮುಖ ತಿದ್ದುಪಡಿಗಳು (ಎಲ್ಲಾ ಪರೀಕ್ಷೆಗಳಿಗೂ ಉಪಯುಕ್ತ ಮಾಹಿತಿ)
ರಾಷ್ಟ್ರಧ್ವಜದ ಬಗ್ಗೆ ಪ್ರತಿಯೊಬ್ಬರೂ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಭಾರತದ ಸ್ಥಳಗಳು ಮತ್ತು ವ್ಯಕ್ತಿಗಳ ಅನ್ವರ್ಥನಾಮಗಳ ಕುರಿತ ಬಹುಆಯ್ಕೆ ಪ್ರಶ್ನೆಗಳು
ಜ್ಯೋತಿರ್ವರ್ಷ ಕುರಿತು ನಿಮ್ಮ ಅನುಮಾನಗಳನ್ನು ದೂರ ಮಾಡಿಕೊಳ್ಳಿ

ಕರ್ನಾಟಕದ 50 ವಿಶೇಷ ಮಾಹಿತಿಗಳು (ಎಲ್ಲಾ ಪರೀಕ್ಷೆಗಳಿಗೆ ಉಪಯುಕ್ತ)
ಭಾರತ ಸಂವಿಧಾನ ರಚನೆಯಲ್ಲಿ ಮಹಿಳೆಯರ ಪಾತ್ರ
ಮೂಲಭೂತ ಹಕ್ಕುಗಳು ( ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
ಸೌರವ್ಯೂಹ ಕುರಿತು ತಿಳಿದಿರಲೇಬೇಕಾದ 50 ಅಂಶಗಳು (ಎಲ್ಲ ಪರೀಕ್ಷೆಗಳಿಗೂ ಉಪಯುಕ್ತ)

ಹಳೆಗನ್ನಡದ ಪ್ರಮುಖ ಕವಿಗಳ ಸಂಕ್ಷಿಪ್ತ ಮಾಹಿತಿ
ಸಾಮಾನ್ಯ ಜ್ಞಾನ : ಭಾರತದಲ್ಲಿರುವ 50 ವಿಶೇಷತೆಗಳು
ಹಿಂದೂ ಧರ್ಮ ಮತ್ತು ಇತಿಹಾಸ
ಕರ್ನಾಟಕದ ಪ್ರಮುಖ ಬೆಟ್ಟಗಳ ಬಗ್ಗೆ ಇಲ್ಲಿದೆ ಮಾಹಿತಿ
ವಿವಿಧ ಪ್ರಾಣಿಗಳು ಮತ್ತು ಸಸ್ಯಗಳ ವೈಜ್ಞಾನಿಕ ಹೆಸರುಗಳ ಪಟ್ಟಿ
ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿ

➤  ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಪಟ್ಟಿ
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡಿಗರ ಪಟ್ಟಿ
ನದಿಗಳ ಕುರಿತು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೆಗಳ ಸಂಗ್ರಹ
ಕಾಮನ್‍ವೆಲ್ತ್ ಕ್ರೀಡೆಗಳು ( ನೆನಪಿನಲ್ಲಿಡಬೇಕಾದ ಅಂಶಗಳು )

FDA-SDA ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ 100 ಪ್ರಶ್ನೆಗಳ ಸಂಗ್ರಹ
ಭಾರತದ ಪ್ರಮುಖ ಐತಿಹಾಸಿಕ ಶಾಸನಗಳು ಮತ್ತು ಅವುಗಳ ನಿನಿರ್ಮಾತೃಗಳು
ವಿಜ್ಞಾನಕ್ಕೆ ಸಂಬಂಧಿಸಿದ 60 ಪ್ರಮುಖ ಪ್ರಶ್ನೆಗಳು (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
ಕನ್ನಡ ಮೊದಲುಗಳು ಹಾಗೂ ಕರ್ನಾಟಕದ ಮೊದಲಿಗರು (ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
ವೇದಗಳ ಬಗ್ಗೆ ನಿಮಗೆಷ್ಟು ಗೊತ್ತು..? ಇಲ್ಲಿದೆ ಮಾಹಿತಿ
ಸೌರವ್ಯೂಹ ಮತ್ತು ಗ್ರಹಗಳ ಬಗ್ಗೆ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು (ಎಲ್ಲಾ ಪರೀಕ್ಷೆಗಳಿಗಾಗಿ)

➤  ಪ್ರಪಂಚದ ಭೂಗೋಳಕ್ಕೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
➤  ಭಾರತದ ಪ್ರಮುಖ ನೃತ್ಯಗಳು
ಸಸ್ಯಶಾಸ್ತ್ರದ ಪ್ರಮುಖ ಸಂಭವನೀಯ ಪ್ರಶ್ನೆಗಳು
ಕನ್ನಡದ ಪ್ರಸಿದ್ಧ ಸಾಹಿತಿಗಳ ಆತ್ಮಕಥೆಗಳು
ಕನ್ನಡ ಪ್ರಮುಖ ಕವಿಗಳ ಬಿರುದುಗಳು
ಪ್ರಮುಖ ಕವಿಗಳು ಮತ್ತು ಅವರ ಪೂರ್ಣ ಹೆಸರುಗಳು
ಕರ್ನಾಟಕದ ಮುಖ್ಯ ನದಿಗಳು ಮತ್ತು ಅವುಗಳು ಉಗಮ ಸ್ಥಳ
ಭಾರತದ ಪ್ರಮುಖ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳ ಪಟ್ಟಿ
ಭಾರತದ ನಾಣ್ಯ ಪದ್ಧತಿಯ ಇತಿಹಾಸ ಮತ್ತು ಈಗಿನ ನಾಣ್ಯ ಪದ್ಧತಿ

# ಇತಿಹಾಸ :
# ಭಾರತದಲ್ಲಿ 1947ರ ನಂತರದ ಪ್ರಮುಖ ಘಟನೆಗಳು ನಡೆದ ವರ್ಷಗಳ ಕುರಿತ ಪ್ರಶ್ನೆಗಳ ಸಂಗ್ರಹ
# ಭಾರತದ ಇತಿಹಾಸದ ಕುರಿತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೆಗಳ ಸಂಗ್ರಹ
# ಕರ್ನಾಟಕದ ಇತಿಹಾಸ ಕುರಿತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೆಗಳ ಸಂಗ್ರಹ
# ಇತಿಹಾಸದ ಮುಖ್ಯ ಇಸವಿಗಳು : ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ
# ಇಲ್ಲಿವೆ ನೋಡಿ ಭಾರತದ ಇತಿಹಾಸದ ಪ್ರಮುಖ ಶಾಸನಗಳ ಮಹತ್ವದ ಅಂಶಗಳು
# ಭಾರತದಲ್ಲಿ 1947ರ ನಂತರದ ಪ್ರಮುಖ ಘಟನೆಗಳು ನಡೆದ ವರ್ಷಗಳ ಕುರಿತ ಪ್ರಶ್ನೆಗಳ ಸಂಗ್ರಹ
# ಮೊದಲ ಮಹಾಯುದ್ಧ : ನೆನಪಿನಲ್ಲಿಡಬೇಕಾದ ಅಂಶಗಳು
# ನೆನಪಿಡಲೇಬೇಕಾದ ಇತಿಹಾಸದ ಕೆಲವು ವರ್ಷಗಳು 
# ಕರ್ನಾಟಕವನ್ನಾಳಿದ ರಾಜ ಮನೆತನಗಳ ಸಂಕ್ಷಿಪ್ತ ಮಾಹಿತಿ
# ಆಧುನಿಕ ಯೂರೋಪಿನ ಇತಿಹಾಸ : KEY NOTES

# ಭಾರತೀಯ ಸೇನೆಗೆ ಸಂಬಂಧಿಸಿದ ಪ್ರಮುಖ 20 ಪ್ರಶ್ನೆಗಳ ಸಂಗ್ರಹ
# ಸಾಹಿತ್ಯ ಹಾಗೂ ಕಲೆಗೆ ಸಂಬಂಧಿಸಿದ ಪದ ಜ್ಞಾನ


# Kannada / ಕನ್ನಡ 

ಟಿಇಟಿ ಪ್ರಶ್ನೆಪತ್ರಿಕೆ-2020 : ಪೇಪರ್ -2, ಭಾಗ-1, ಭಾಷೆ-1 ಕನ್ನಡ
➤  ಕವಿಗಳು – ಸಾಹಿತಿಗಳು ಮತ್ತು ಅವರ ಕಾವ್ಯನಾಮ
➤ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳು – ನಡೆದ ಸ್ಥಳ ಮತ್ತು ಅಧ್ಯಕ್ಷರ ಪಟ್ಟಿ 
➤ ಕನ್ನಡದ ಪ್ರಸಿದ್ಧ ಗಾದೆಗಳ ಸಂಗ್ರಹ

➤ ಶಿವರಾಮ ಕಾರಂತರ ಪರಿಚಯ : ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ
➤ ಕನ್ನಡ ಮೊದಲುಗಳು ಹಾಗೂ ಕರ್ನಾಟಕದ ಮೊದಲಿಗರು (ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
➤ ಹಳೆಗನ್ನಡದ ಪ್ರಮುಖ ಕವಿಗಳ ಸಂಕ್ಷಿಪ್ತ ಮಾಹಿತಿ100 ವಿರುದ್ಧಾರ್ಥಕ ಶಬ್ದಗಳ ಸಂಗ್ರಹ
➤ ಕನ್ನಡ ಭಾಷೆ ಮತ್ತು ಸಾಹಿತ್ಯ ಚರಿತ್ರೆ (ನೆನಪಿನಲ್ಲಿಡಬೇಕಾದ ಪ್ರಮುಖ ಅಂಶಗಳು)

➤ ಶಬ್ದಮಣಿದರ್ಪಣ ಮತ್ತು ಕೇಶಿರಾಜ
ಕನ್ನಡದ ಪ್ರಸಿದ್ಧ ಸಾಹಿತಿಗಳ ಆತ್ಮಕಥೆಗಳು
➤  ಕನ್ನಡ ಪ್ರಮುಖ ಕವಿಗಳ ಬಿರುದುಗಳು
➤ ಪ್ರಮುಖ ಕವಿಗಳು ಮತ್ತು ಅವರ ಪೂರ್ಣ ಹೆಸರುಗಳು
➤ ಕನ್ನಡನಾಡಿನ ಪ್ರಮುಖ ಬಿರುದಾಂಕಿತರು

➤ ಕನ್ನಡದ 100 ಪ್ರಸಿದ್ಧ ಗಾದೆಗಳು
➤ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳ ವರ್ಷ, ಸ್ಥಳ, ಅಧ್ಯಕ್ಷರುಗಳ ಪಟ್ಟಿ
➤  ಪಂಪ ಪ್ರಶಸ್ತಿ ಪುರಸ್ಕೃತರ ಪಟ್ಟಿ
➤ ಗೋಕಾಕ ಚಳುವಳಿ
➤ ಅನ್ಯಭಾಷಾ ಪದಗಳು ( ವಿವಿಧ ಭಾಷೆಗಳಿಂದ ಕನ್ನಡಕ್ಕೆ ಬಂದ ಪದಗಳ ಪಟ್ಟಿ)

➤  ಕನ್ನಡ ವ್ಯಾಕರಣ : ಪ್ರಾಸ
➤ ಕನ್ನಡ ವ್ಯಾಕರಣ : ಅಲಂಕಾರ
➤  ಕನ್ನಡ ವ್ಯಾಕರಣ : ಅವ್ಯಯಗಳು
➤  ಕನ್ನಡ ವ್ಯಾಕರಣ : ಸರ್ವನಾಮಗಳು
➤  ಕನ್ನಡ ವ್ಯಾಕರಣ : ವಿಭಕ್ತಿ ಪ್ರತ್ಯಯಗಳು
➤  ಕನ್ನಡ ವ್ಯಾಕರಣ : ಛಂದಸ್ಸು ಮತ್ತು ಛಂದಸ್ಸಿನ ಕೃತಿಗಳು
➤  ಸಮಾಸ ಎಂದರೇನು..? ಸಮಾಸಗಳ ವಿಧಗಳೆಷ್ಟು..? ಸಮಾಸಗಳು ಹೇಗೆ ಆಗುತ್ತವೆ..?


# ಪ್ರಶಸ್ತಿಗಳು :
# ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿ
# ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಪಟ್ಟಿ
# ಪಂಪ ಪ್ರಶಸ್ತಿ ಪುರಸ್ಕೃತರ ಪಟ್ಟಿ
# ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡಿಗರ ಪಟ್ಟಿ
# ನೊಬೆಲ್ ಪ್ರಶಸ್ತಿ
# ಪ್ರಮುಖ ಅಂತರಾಷ್ಟ್ರೀಯ ಪ್ರಶಸ್ತಿಗಳು
# ಆಸ್ಕರ್ ಪ್ರಶಸ್ತಿಗಳನ್ನು ನೀಡುವ ಸಂಸ್ಥೆ ಯಾವುದು..? ಅದರ ಹಿನ್ನೆಲೆ ಏನು..?
# ಪ್ರಮುಖ ಪ್ರಶಸ್ತಿಗಳು ಮತ್ತು ಅವುಗಳನ್ನು ನೀಡುವ ಕ್ಷೇತ್ರಗಳು


# ಇತಿಹಾಸದ ಪ್ರಮುಖ ವ್ಯಕ್ತಿಗಳು
# ಇತಿಹಾಸದ ಪ್ರಮುಖ ವ್ಯಕ್ತಿಗಳು : ರಾಬರ್ಟ್ ಕ್ಲೈವ್
# ಇತಿಹಾಸದ ಪ್ರಮುಖ ವ್ಯಕ್ತಿಗಳು : ಡೂಪ್ಲೆ
# ಇತಿಹಾಸದ ಪ್ರಮುಖ ವ್ಯಕ್ತಿಗಳು : ರಣಜಿತ್ ಸಿಂಗ್


# ಖಗೋಳಶಾಸ್ತ್ರಕ್ಕೆ ಸಂಬಂಧಿಸಿದ ಮಾಹಿತಿಗಳು
# ಕೃತಕ ಉಪಗ್ರಹಗಳು ಮತ್ತು ವಿಧಗಳು
# ಸೌರವ್ಯೂಹ ಮತ್ತು ಗ್ರಹಗಳ ಬಗ್ಗೆ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು (ಎಲ್ಲಾ ಪರೀಕ್ಷೆಗಳಿಗಾಗಿ)
# ಬಾಹ್ಯಾಕಾಶ ಸಂಶೋಧನೆಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
# ಭಾರತದ ಪ್ರಮುಖ ವೈಜ್ಞಾನಿಕ ಸಂಶೋಧನಾ ಕೇಂದ್ರಗಳ ಕುರಿತ ಪ್ರಶ್ನೆಗಳ ಸಂಗ್ರಹ

# ಭೂಗೋಳ
ಕರ್ನಾಟಕದ ಭೂಗೋಳಕ್ಕೆ ಸಂಬಂಧಿಸಿದ ಪ್ರಮುಖ ಪ್ರಶ್ನೆಗಳ ಸಂಗ್ರಹ : ಭಾಗ-1
ಕರ್ನಾಟಕದ ಭೂಗೋಳಕ್ಕೆ ಸಂಬಂಧಿಸಿದ ಪ್ರಮುಖ ಪ್ರಶ್ನೆಗಳ ಸಂಗ್ರಹ : ಭಾಗ-2
➤  ಎಸ್‌ಡಿಎ-ಎಫ್‌ಡಿಎ ಪರೀಕ್ಷೆಗಾಗಿ ಸಂಭವನೀಯ ಪ್ರಶ್ನೆಗಳ ಸರಣಿ-7 : ಭೂಗೋಳ


 # ಭಾರತದ ಸಂವಿಧಾನ
# ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 1
# ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 2 
# ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 3
# ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 4


# ಕಂಪ್ಯೂಟರ್ ಜ್ಞಾನ
ಕಂಪ್ಯೂಟರ್ ಜ್ಞಾನ : ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಬಹುಆಯ್ಕೆ ಪ್ರಶ್ನೆಗಳ ಸರಣಿ – 1
ಕಂಪ್ಯೂಟರ್ ಜ್ಞಾನ : ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಬಹುಆಯ್ಕೆ ಪ್ರಶ್ನೆಗಳ ಸರಣಿ – 2
ಕಂಪ್ಯೂಟರ್ ಜ್ಞಾನ : ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಬಹುಆಯ್ಕೆ ಪ್ರಶ್ನೆಗಳ ಸರಣಿ – 3
ಕಂಪ್ಯೂಟರ್ ಜ್ಞಾನ : ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಬಹುಆಯ್ಕೆ ಪ್ರಶ್ನೆಗಳ ಸರಣಿ – 4
ಕಂಪ್ಯೂಟರ್ ಜ್ಞಾನ : ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಬಹುಆಯ್ಕೆ ಪ್ರಶ್ನೆಗಳ ಸರಣಿ – 5


# ಸಾಮಾನ್ಯ ಜ್ಞಾನ 
ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸಾಮಾನ್ಯ ಜ್ಞಾನ ಪ್ರಶ್ನೆಗಳ ಸರಣಿ – 1
# ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸಾಮಾನ್ಯ ಜ್ಞಾನ ಪ್ರಶ್ನೆಗಳ ಸರಣಿ – 2
# ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸಾಮಾನ್ಯ ಜ್ಞಾನ ಪ್ರಶ್ನೆಗಳ ಸರಣಿ – 3

# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ : 
ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ – 01
# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ – 02
# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ – 03
# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ – 04
# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ – 05
# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ – 06
# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ – 07


# ಇತಿಹಾಸ ಪ್ರಶ್ನೆಗಳ ಸರಣಿ :
# ಇತಿಹಾಸ ಪ್ರಶ್ನೆಗಳ ಸರಣಿ – 01 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 02 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 03 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 04 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 05 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)

# ಇತಿಹಾಸ ಪ್ರಶ್ನೆಗಳ ಸರಣಿ – 06 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 07 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 08 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 09 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 10 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 11 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 12 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 13 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 14 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)


# ಕ್ರೀಡೆಗಳು 
# ಹಿಂದಿನ ಪರೀಕ್ಷೆಗಳಲ್ಲಿ ಕೇಳಿದ ಕ್ರೀಡೆಗಳಿಗೆ ಸಂಬಂಧಿಸಿದ ಪ್ನಶ್ನೆಗಳ ಸಂಗ್ರಹ
# ಕ್ರೀಡೆಗಳು ಮತ್ತು ಪ್ರಸಿದ್ಧ ಕ್ರೀಡಾಪಟುಗಳು
# ವಿಶ್ವದ ಪ್ರಮುಖ ಸ್ಟೇಡಿಯಂಗಳು, ಪ್ರಮುಖ ಕ್ರೀಡೆಗಳಲ್ಲಿನ ಆಟಗಾರರ ಸಂಖ್ಯೆ
# ಒಲಿಂಪಿಕ್ ಗೇಮ್ಸ್ ವಿಶೇಷತೆಗಳು : Olympic Games
# ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟ ಕುರಿತ ಮಹತ್ವದ ಪ್ರಶ್ನೆಗಳು
# ಕ್ರೀಡೆಗೆ ಸಂಬಂಧಿಸಿದ 30 ಸಾಮಾನ್ಯಜ್ಞಾನ ಪ್ರಶ್ನೆಗಳು
# ಕ್ರೀಡೆಗೆ ಸಂಬಂಧಿಸಿದ ಪ್ರಮುಖ ಪ್ರಶ್ನೆಗಳ ಸಂಗ್ರಹ


# ವಿಜ್ಞಾನ :
ಜೀವದ ಉಗಮ ಮತ್ತು ವಿಕಾಸ

# ಕವಿ-ಕಾವ್ಯ ಪರಿಚಯ : 
* ಚಂದ್ರಶೇಖರ ಪಾಟೀಲ (ಚಂಪಾ) : 1939-2022

error: Content Copyright protected !!